28.1 C
Sidlaghatta
Sunday, December 4, 2022

ಕೆರೆಯಲ್ಲಿ ಶವ ಪತ್ತೆ

- Advertisement -
- Advertisement -

Jangamakote, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಸಮೀಪದ ಬದ್ರನಕೆರೆಯಲ್ಲಿ (BhadranaKere) ಶವವೊಂದು ಪತ್ತೆಯಾಗಿದೆ. ಸುಮಾರು 35 ವರ್ಷದ ವ್ಯಕ್ತಿಯ ಶವವೆಂದು ಗುರುತಿಸಲಾಗಿದ್ದು, ವ್ಯಕ್ತಿಯ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಕೆರೆಯಲ್ಲಿ ಮೀನು ಹಿಡಿಯಲು ಹೋದವರು ಮೃತ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಎ.ಎಸ್.ಐ ರಾಮಕೃಷ್ಣಪ್ಪ, ಪೇದೆ ಕಿರಣ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!