Sidlaghatta : ಸಾದಲಿ ಉಪವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ 66/11 ಸಾದಲಿ ಉಪವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಸಾದಲಿ, ಗಡಿಮಿಂಚೇನಹಳ್ಳಿ, ಸೊಣ್ಣಗಾನಹಳ್ಳಿ, ಎಸ್.ವೆಂಕಟಾಪುರ, ನಲ್ಲಪ್ಪನಹಳ್ಳಿ, ಮಿಟ್ಟೇಮರಿ, ಎಸ್ ದೇವಗಾನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಜೂ 14 ರ ಬುಧವಾರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು BESCOM ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- Advertisement -
- Advertisement -