ಪೂರ್ಣ ಪುಟ · Open full page
News

ರಾಷ್ಟ್ರಮಟ್ಟದ ಕರಾಟೆ ಮತ್ತು ಸ್ಕೇಟಿಂಗ್ ನಲ್ಲಿ ಪದಕ ಗೆದ್ದ ಶಿಡ್ಲಘಟ್ಟದ ಬಾಲಕರು

Karate Skating Champions Sidlaghatta Medal Winners National Level Competition

ಯುವ ಮತ್ತು ಕ್ರೀಡಾ ಅಭಿವೃದ್ಧಿ ಅಸೊಸಿಯೇಷನ್ ಆಫ್ ಇಂಡಿಯಾ ಗೋವಾ ರಾಜ್ಯದಲ್ಲಿ ಆಯೋಜಿಸಿದ್ದ ಮೂರನೇ ರಾಷ್ಟ್ರೀಯ ಫೆಡರೇಷನ್ ಕಪ್ ಕರಾಟೆ ಮತ್ತು ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಶಿಡ್ಲಘಟ್ಟದ ದಿವ್ಯಭಾರತ್ ಡೊ ಅಸೊಸಿಯೇಷನ್ ಹಾಗೂ ಸ್ಪೀಡ್ ಸ್ಕೇಟಿಂಗ್ ಅಸೊಸಿಯೇಷನ್ ಕ್ರೀಡಾಪಟುಗಳು ಭಾಗವಹಿಸಿ ಪದಕಗಳನ್ನು ಗೆದ್ದಿದ್ದಾರೆ.

 ಕರಾಟೆ ಸ್ಪರ್ಧೆ

ಕುಮಿತೆ : 16 ವರ್ಷ – ಜಯಸಿಂಹ (ಪ್ರಥಮ), 15 ವರ್ಷ – ಟಿ.ಮೋಹಿತ್ (ದ್ವಿತೀಯ), 14 ವರ್ಷ – ಎಂ.ಓಜಸ್ (ಪ್ರಥಮ)

 ಸ್ಕೇಟಿಂಗ್ ಸ್ಪರ್ಧೆ

1000 ಮೀಟರ್ ರಿಂಕ್ ರೇಸ್ ನಲ್ಲಿ ಆರ್ಯ ರಿಶಿಲ್ ದ್ವಿತೀಯ ಸ್ಥಾನ ಪಡೆದಿದ್ದಾರೆಂದು ತರಬೇತುದಾರ ವಿ.ಅರುಣ್ ಕುಮಾರ್ ತಿಳಿಸಿದ್ದಾರೆ

🔔 ಹೊಸ ಸುದ್ದಿ ಫೋನ್‌ನಲ್ಲಿ ಬೇಕಾ?

ನ್ಯೂಸ್ ಬಂದ ತಕ್ಷಣ alert ಬರುತ್ತದೆ

Free ✔ ಯಾವಾಗ ಬೇಕಾದರೂ off
By turning on you agree to the Terms and Privacy Notice.

📈 ಇಂದಿನ silk rateCB ₹787 · BV ₹943 per kg🔥 ಹೆಚ್ಚು ಓದಿದ್ದುಹುಟ್ಟಿದ 8ನೇ ದಿನಕ್ಕೇ ಆಧಾರ್, 12ನೇ ದಿನಕ್ಕೆ ರೇಷನ್ ಕಾರ್ಡ್: ಹಸುಗೂಸಿಗೆ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

⚠️ Report an error in this story

📰 ಇದನ್ನೂ ಓದಿ

News

ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಹಲವು ಪದಕ ಬಾಚಿಕೊಂಡ ಮಕ್ಕಳು

ಗೌರಿಬಿದನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಶಿಡ್ಲಘಟ್ಟದ ಜೈ ಭಾರತ್ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಮಕ್ಕಳಿಂದ ಹಲವು ಪದಕ ಗೆಲುವು.

News

ಸಿಟಿಜನ್ ಶಾಲೆಯಲ್ಲಿ ಅಂತರಾಷ್ಟ್ರೀಯ ಶಾಲಾ ಕರಾಟೆ ಸ್ಪರ್ಧೆ

Sidlaghatta : ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಠ ಪ್ರವಚನ ಜತೆಗೆ ದೈಹಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಹೆಚ್ಚಲಿದ್ದು ಇದು…

News

ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Sidlaghatta, chikkaballapur : ಶಿಡ್ಲಘಟ್ಟ ನಗರದ ತೈಬಾನಗರದಲ್ಲಿರುವ ಪಿ.ಎಂ.ಶ್ರೀ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel
Exit mobile version