ಪ್ರತಿಯೊಬ್ಬರೂ ಸ್ವಯಿಚ್ಚೆ ಇಂದ ಮುಂದೆ ಬಂದು ಲಸಿಕೆ ಪಡೆಯುವ ಮೂಲಕ ಕರೋನವನ್ನು ಪೂರ್ತಿಯಾಗಿ ತಡೆಗಟ್ಟಲು ನಮ್ಮೊಂದಿಗೆ ಸ್ಪಂದಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಆರ್ ಎ ಉಮೇಶ್ ತಿಳಿಸಿದರು.
ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿ ಗ್ರಾಮದಲ್ಲಿ ದಿನಾಂಕ ಮಂಗಳವಾರ ಆಯೋಜಿಸಲಾಗಿದ್ದ ಕೋವಿಡ್ ಲಸಿಕಾ ಕ್ಯಾಂಪ್ ನಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ 45 ವರ್ಷದಿಂದ ಮೆಲ್ಪಟ್ಟವರಿಗೆ ಕೋವಿಡ್ ಲಸಿಕೆಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಓ ಶಾರದ, ಬಿಲ್ ಕಲೆಕ್ಟರ್ ಜನಾರ್ಧನ್, ಗಂಗನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಕಮಲಮ್ಮ, ಆರೋಗ್ಯ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಪಂಚಾಯತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Follow ನಮ್ಮ ಶಿಡ್ಲಘಟ್ಟ on
Facebook: https://www.facebook.com/sidlaghatta
Twitter: https://twitter.com/hisidlaghatta
Instagram: https://www.instagram.com/sidlaghatta
Telegram: https://t.me/Sidlaghatta
WhatsApp: https://wa.me/917406303366?text=Hi