Home News ಮೇಲೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ಮೇಲೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

0
SKDRDP Dharmasthala Gramabhivruddi Trust Yojane Meluru Training Program

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ (SKDRDP) ಮೇಲೂರು ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಗ್ರಾಮ ಪಂಚಾಯಿತಿ ಪಿಡಿಓ ಶಾರದ ಉದ್ಘಾಟಿಸಿದರು. ಯೋಜನಾಧಿಕಾರಿ ಪ್ರಕಾಶ್‌ಕುಮಾರ್, ಮೇಲ್ವಿಚಾರಕಿ ಅನಿತ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version