ಪೂರ್ಣ ಪುಟ · Open full page
News

ನಡಿಪಿನಾಯಕನಹಳ್ಳಿಯ ಎನ್.ಕೆ.ವಿಜಯ್‌ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Sidlaghatta Nadipinayakanahalli Computer science Teacher PHD N K Vijaykumar

ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ಎನ್.ಕೆ.ವಿಜಯ್‌ಕುಮಾರ್ ರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

 ಎನ್.ಕೆ.ವಿಜಯ್‌ಕುಮಾರ್ ಮುಳಬಾಗಿಲಿನ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಗಣಕಯಂತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು ಬೆಂಗಳೂರಿನ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಎಚ್.ಎನ್.ಸುರೇಶ್ ಮಾರ್ಗದರ್ಶನದಲ್ಲಿ ಮಂಡಿಸಿದ “ಗ್ರಿಡ್ ಬೇಸ್ಡ್ ಹೈರಾರ್ಕಿಯಲ್ ಡೈನಮಿಕ್ ಕೀ ಮ್ಯಾನೇಜ್ ಮೆಂಟ್ ಟೆಕ್ನಿಕ್ಸ್ ಫಾರ್ ಡಬ್ಲೂ.ಎಸ್.ಎನ್” ಎಂಬ ಅಧ್ಯಯನದ ವಿಷಯಕ್ಕೆ ಡಾಕ್ಟರೇಟ್ ಗೌರವ ಲಭಿಸಿದೆ.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

News

ಶಿಡ್ಲಘಟ್ಟದಲ್ಲಿ ವಿದ್ಯಾರ್ಥಿಗಳೊಂದಿಗೆ N R Narayana Murthy ಸಂವಾದ

https://youtu.be/4cBiph69Zuo Nadipinayakanahalli, sidlaghatta : "ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ದೇಶದ ಹಿತಾಸಕ್ತಿ ದೊಡ್ಡದು ಎಂದು ಭಾವಿಸಿದರೆ ದೇಶದಲ್ಲಿ ಭ್ರಷ್ಟಾಚಾರ ಇರುವುದಿಲ್ಲ. ಶಿಸ್ತು ಮತ್ತು ಸಾರ್ವಜನಿಕ…

Share

News

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Nadipinayakanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ಕಪಿಲಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ (25ರಂದು) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ…

Share

News

ತಾಲ್ಲೂಕುಮಟ್ಟದ ವಿಜ್ಞಾನ ನಾಟಕ ಹಾಗೂ ವಿಚಾರಗೋಷ್ಠಿ ಸ್ಪರ್ಧೆ

Nadipinayakanahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿ ನವೋದಯ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ವಿಶ್ವೇಶ್ವರಯ್ಯ ವಸ್ತುಸಂಗ್ರಹಾಲಯದ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲ್ಲೂಕುಮಟ್ಟದ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

News

ಶಿಡ್ಲಘಟ್ಟದ ಎಂ.ಎಸ್. ಚಿರಂಜೀವಿಗೆ PhD ಪದವಿ

Sidlaghatta : ಶಿಡ್ಲಘಟ್ಟದ ನಿವಾಸಿ ಎಂ.ಎಸ್. ಚಿರಂಜೀವಿ ಅವರು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಂಶೋಧನೆಗೆ ತಮಿಳುನಾಡಿನ ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದಿಂದ PhD ಪದವಿ…

Share
Exit mobile version