Home News ರಾಷ್ಟ್ರೀಯ ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕ

ರಾಷ್ಟ್ರೀಯ ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕ

0
National Karate Winners Universal Public school Varadanayakanahalli Sidlaghatta

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಳಿಯ ಯೂನಿವರ್ಸಲ್ ಪಬ್ಲಿಕ್ ಶಾಲೆಯ (Universal Public school) 12 ಮಂದಿ ವಿದ್ಯಾರ್ಥಿಗಳು ಚೆನ್ನೈನಲ್ಲಿ ನಡೆದ ರಾಷ್ಟ್ರೀಯಮಟ್ಟದ ಕರಾಟೆ (Karate Championship) ಚಾಂಪಿಯನ್ ಷಿಪ್ ನಲ್ಲಿ ಭಾಗವಹಿಸಿ ಪದಕಗಳನ್ನು ಪಡೆದಿದ್ದಾರೆ. ಕರಾಟೆ ಶಿಕ್ಷಕ ಶ್ರೀನಿವಾಸ್ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version