News

ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ತಡೆಗಟ್ಟಲು ಕಠಿಣ ಕಾನೂನುಗಳನ್ನು ರೂಪಿಸಲು ಒತ್ತಾಯ

Sidlaghatta NSUI Demand Strict Rules for Rape Culprit Mysore

ಎನ್‌ಎಸ್‌ಯುಐ ಪದಾಧಿಕಾರಿಗಳ ನೇತೃತ್ವದಲ್ಲಿ ಶಿಡ್ಲಘಟ್ಟ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪ್ರಧಾನ ಕಾರ್ಯದರ್ಶಿ ಎಸ್.ಆರ್.ಪ್ರಸನ್ನಕುಮಾರ್ ಮಾತನಾಡಿದರು.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಇಡೀ ದೇಶವೇ ತಲೆ ತಗ್ಗಿಸುವ ಘಟನೆಯಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಬಿ.ಎಸ್.ರಾಜೀವ್ ರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ತಾಲ್ಲೂಕು ಉಪಾಧ್ಯಕ್ಷ ಅಫ್ರಿದ್‌ಪಾಷ, ಪದಾಧಿಕಾರಿಗಳಾದ ಬಿ.ಹರೀಶ್, ಎಸ್.ವಿ.ನಂದೀಶ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

ಬರಪೀಡಿತ ಹಿನ್ನೆಲೆ: ಈ ಬಾರಿ ಸರಳ ಗಣೇಶೋತ್ಸವಕ್ಕೆ ತಾಲ್ಲೂಕು ಆಡಳಿತ ಸೂಚನೆ

News

ಬರಪೀಡಿತ ಹಿನ್ನೆಲೆ: ಈ ಬಾರಿ ಸರಳ ಗಣೇಶೋತ್ಸವಕ್ಕೆ ತಾಲ್ಲೂಕು ಆಡಳಿತ ಸೂಚನೆ

ಬರಪೀಡಿತ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕೆರೆ-ಕುಂಟೆ ನೀರಿನ ಕೊರತೆ ಹಿನ್ನೆಲೆಯಲ್ಲಿ ಸರಳ ಗಣೇಶೋತ್ಸವ ಆಚರಣೆಗೆ ಹಾಗೂ ನಿಗದಿತ ಸ್ಥಳಗಳಲ್ಲೇ ಮೂರ್ತಿ ವಿಸರ್ಜನೆಗೆ ತಾಲ್ಲೂಕು ಆಡಳಿತ ಸೂಚನೆ.

Share
Sidlaghatta SIR Voter Registration Survey Begin

News

3 ವರ್ಷಗಳಿಂದ ಪಿಂಚಣಿ ಇಲ್ಲ; ಮನೆಗೆ ಬಂದ ತಹಶೀಲ್ದಾರ್ ಮುಂದೆ ಶತಾಯುಷಿ ಅಜ್ಜಿಯ ಅಳಲು

Sidlaghatta : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಅಭಿಯಾನದ ಅಂಗವಾಗಿ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ 100 ವರ್ಷ ಪೂರೈಸಿರುವ ಶತಾಯುಷಿ ಬೈಯಮ್ಮ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Sidlaghatta SIR Voters Evalutation Training

News

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕಾರ್ಯ ಪಾರದರ್ಶಕವಾಗಿ ನಡೆಯಲಿದೆ

https://www.instagram.com/p/DZ7ikFqT7gh/ Sidlaghatta : ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕಾರ್ಯ(ಎಸ್‌.ಐ.ಆರ್)ವು ಯಾರಿಗೂ ಯಾವುದೆ ರೀತಿಯಲ್ಲಿ ಸಂಶಯಕ್ಕೆ ಎಡೆ ಮಾಡಿಕೊಡದಂತೆ ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲ…

Share