20.1 C
Sidlaghatta
Friday, January 28, 2022

ವಿದ್ಯುತ್ ವ್ಯತ್ಯಯ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆಯ 66/11 ಕೆವಿ ಉಪವಿದ್ಯುತ್ ಕೇಂದ್ರದಿಂದ ದಿಬ್ಬೂರಹಳ್ಳಿಯ 66/11 ಕೆವಿ ಉಪವಿದ್ಯುತ್ ಕೇಂದ್ರಕ್ಕೆ ಹಾದು ಹೋಗಿರುವ ಮಾರ್ಗಕ್ಕೆ ಕಾರಿಡಾರ್ ಟವರ್ ಅಳವಡಿಸುವ ಕಾಮಗಾರಿಯನ್ನು ಕೈಗೊಂಡಿರುವುದರಿಂದ ದಿಬ್ಬೂರಹಳ್ಳಿ 66/11 ಕೆವಿ ಉಪವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

 ಉಪವಿದ್ಯುತ್ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಇ-ತಿಮ್ಮಸಂದ್ರ, ಕೋರ್ಲಪರ್ತಿ, ಆನೆಮಡುಗು, ಬಶೆಟ್ಟಹಳ್ಳಿ, ದೊಡ್ಡತೇಕಹಳ್ಳಿ, ಬೈರಗಾನಹಳ್ಳಿ, ತಲಕಾಯಲಬೆಟ್ಟ, ಬಯಪ್ಪನಹಳ್ಳಿ, ದಿಬ್ಬೂರಹಳ್ಳಿ, ದ್ಯಾವಪ್ಪನಗುಡಿ, ಸಾದಲಿ, ದ್ಯಾವರಹಳ್ಳಿ, ರಾಯಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ನವೆಂಬರ್ 17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗುವುದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಗ್ರಾಮಾಂತರ ಎಇಇ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.