News

ಸಾಯಿಬಾಬಾಗೆ ಮುತ್ತಿನ ಅಭಿಷೇಕ

sainath gnana mandira vijayadashami

ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಭಟ್ರೇನಹಳ್ಳಿಯ ಶ್ರೀ ಸಾಯಿನಾಥ ಜ್ಞಾನ ಮಂದಿರದಲ್ಲಿ ಶುಕ್ರವಾರ ವಿಜಯದಶಮಿಯಂದು ಮುತ್ತಿನ ಅಭಿಷೇಕ ನಡೆಸಲಾಯಿತು. ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು.

 ವಿಜಯದಶಮಿಯಂದು ಬೆಳಗ್ಗೆಯಿಂದಲೇ ಬಾಬಾರವರಿಗೆ ಅಭಿಷೇಕ, ಅಲಂಕಾರ, ಪೂಜೆ ಮತ್ತು  ಚಾಮುಂಡೇಶ್ವರಿ ತಾಯಿಯ ಹೋಮಗಳು ನಡೆಸಲಾಯಿತು.

 ಮಧ್ಯಾಹ್ನ ಎರಡು ಗಂಟೆಗೆ ಸಾಯಿ ಬಾಬಾ ರವರ ದರ್ಶನಕ್ಕೆ ಬಂದವರಿಗೆ ಅದರಲ್ಲೂ ವಿಶೇಷವಾಗಿ ಬಿಳಿ ಬಟ್ಟೆ ಧರಿಸಿ ಬಂದ ಪ್ರತಿಯೊಬ್ಬ ಭಕ್ತರಿಗೂ ಬಾಬಾರವರಿಗೆ ಮುತ್ತಿನ ಅಭಿಷೇಕ ಮತ್ತು 108 ಲೀಟರ್ ಹಾಲಿನ ಅಭಿಷೇಕ ಪುಷ್ಪಾಭಿಷೇಕ ಮಾಡಿಸಲು ಅನುವು ಮಾಡಿಕೊಡಲಾಯಿತು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Sidlaghatta Bhatrenahalli Sainatha gnana mandira Gurupurnima

News

ಸಾಯಿನಾಥ ಜ್ಞಾನಮಂದಿರದಲ್ಲಿ ಗುರುಪೂರ್ಣಿಮೆ

Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ ಸಮೀಪದ ಸಾಯಿನಾಥ ಜ್ಞಾನಮಂದಿರದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಗುರುವಾರ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ದೇವಾಲಯವನ್ನು…

Share
Sidlaghatta Guru Purnima Celebration

News

ಗುರುಪೂರ್ಣಿಮೆ ಆಚರಣೆ

Sidlaghatta : ಭಾನುವಾರ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜೆಯನ್ನು ನಡೆಸಲಾಯಿತು. ತಾಲ್ಲೂಕಿನ ಮಳ್ಳೂರಿನ ಸಮೀಪದ ಭಟ್ರೇನಹಳ್ಳಿಯ ಸಾಯಿನಾಥ ಜ್ಞಾನಮಂದಿರದಲ್ಲಿ ಸಾಯಿಬಾಬಾಗೆ…

Share
Mallur Sainatha Gnana Mandir

News

ಶ್ರದ್ಧಾಭಕ್ತಿಯಿಂದ ವೈಕುಂಠ ಏಕಾದಶಿಯ ಆಚರಣೆ

ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿ ವೈಕುಂಠ ಏಕಾದಶಿ ಎಂಬ ವಿಶೇಷ ದಿನವೆಂದು ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ಶುಕ್ರವಾರ ವಿಶೇಷ ಪೂಜೆಗಳನ್ನು ಏರ್ಪಡಿಸಿದ್ದರು. ಕೆಲವು ದೇವಸ್ಥಾನಗಳಲ್ಲಿ ನಿರ್ಮಿಸಿದ್ದ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

News

ಶ್ರೀಸಾಯಿನಾಥ ಜ್ಞಾನ ಮಂದಿರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀಸಾಯಿನಾಥ ಜ್ಞಾನ ಮಂದಿರದಲ್ಲಿ ಭಾನುವಾರ ಹದಿನೈದನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀನಿವಾಸ ಕಲ್ಯಾಣೋತ್ಸವ, ಕುಂಕುಮಾರ್ಚನೆ ಮತ್ತು ಪುಷ್ಪಾರ್ಚನೆಯನ್ನು ಆಯೋಜಿಸಲಾಗಿತ್ತು.  “ಎರಡು ದಿನಗಳ…

Share