Home News ಸಿ.ಬಿ.ಪ್ರಕಾಶ್ ಅವರ ಸುಧೀರ್ಘ ಸೇವೆಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸೇವಾ ಪದಕ

ಸಿ.ಬಿ.ಪ್ರಕಾಶ್ ಅವರ ಸುಧೀರ್ಘ ಸೇವೆಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸೇವಾ ಪದಕ

0
Bharat Scouts And Guides Service Medal C B Prakash Sidlaghatta R Latha DC Chikkaballapur

ಶಿಡ್ಲಘಟ್ಟ ತಾಲ್ಲೂಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಮತ್ತು ಜಿಲ್ಲಾ ತರಬೇತಿ ಆಯುಕ್ತ ಸಿ.ಬಿ.ಪ್ರಕಾಶ್ ಅವರ ಸುಧೀರ್ಘ ಸೇವೆಯನ್ನು ಗುರುತಿಸಿ ರಾಜ್ಯ ಸಂಸ್ಥೆಯ ವತಿಯಿಂದ ನೀಡಲಾಗಿರುವ 20 ವರ್ಷಗಳ ಸೇವಾ ಪದಕ ಮತ್ತು ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿ ಆರ್.ಲತಾ ವಿತರಿಸಿದರು. ಜಿಲ್ಲಾ ಮುಖ್ಯ ಆಯುಕ್ತ ಹಾಗೂ ಉಪನಿರ್ದೇಶಕ ಎಸ್.ಜಿ.ನಾಗೇಶ್ ಹಾಜರಿದ್ದರು 

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version