Home News Anur ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಅವಿರೋಧ ಆಯ್ಕೆ

Anur ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಅವಿರೋಧ ಆಯ್ಕೆ

0
Sidlaghatta Anur Grama Panchayat Vice President Election

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿಯ (Anur Grama Panchayat) ಉಪಾಧ್ಯಕ್ಷರಾಗಿ ಬಿ.ಎನ್.ವಿಶ್ವಾಸ್ (B N Vishwas) ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ವರ್ಗಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ವಿಶ್ವಾಸ್ ಅವರು ಮಾತ್ರ ಏಕೈಕ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಮಂಜುನಾಥ್ ಅವರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ‌ನೇತ್ರಾವತಿ, ಸದಸ್ಯ ಸಂತೋಷ ಬೆಳ್ಳೂಟಿ, ವಿಜಯೇಂದ್ರ, ಎಚ್.ಆರ್.ವೆಂಕಟೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ, ದೇವರಾಜ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version