26.1 C
Sidlaghatta
Wednesday, February 4, 2026

ಶನಿವಾರ ವಿದ್ಯುತ್ ಗ್ರಾಹಕರ ಸಂವಾದ ಸಭೆ

- Advertisement -
- Advertisement -

Sidlaghatta : ಇದೇ ಆಗಸ್ಟ್ 16ರ ಶನಿವಾರ ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನಗರದ ಬೆಸ್ಕಾಂ ಕಚೇರಿ ಸಭಾಂಗಣದಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು  ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಎಲ್ಲಾ ರೈತರು, ವಿದ್ಯುತ್ ಗ್ರಾಹಕರು, ಜನಪ್ರತಿನಿಗಳು, ಸಂಘ ಸಂಸ್ಥೆಗಳ ಪ್ರತಿನಿಗಳು ಭಾಗವಹಿಸಿ ವಿದ್ಯುತ್ ಪೂರೈಕೆ, ಇನ್ನಿತರೆ ವಿಚಾರಗಳ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಹಾಯಕ ಕಾರ್ಯನಿವಾರ್ಹಕ ಇಂಜಿನಿಯರ್ ಬಿ.ಪ್ರಭು ಮನವಿ ಮಾಡಿದ್ದಾರೆ.

Sidlaghatta WhatsApp Channel Group

For Daily Updates WhatsApp ‘HI’ to 7406303366


For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!