ಶಿಡ್ಲಘಟ್ಟ ತಾಲ್ಲೂಕಿನಲ್ಲಿ ವಿದ್ಯುತ್ ವ್ಯತ್ಯಯ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ 66/11 ಕೆವಿ ಉಪವಿದ್ಯುತ್ ಕೇಂದ್ರದಿಂದ ಹಾದುಹೋಗಿರುವ ಎಫ್-5 ಜಂಗಮಕೋಟೆ ಮತ್ತು ಎಫ್-6 ಸುಗಟೂರು ಮಾರ್ಗಗಳ ಟ್ರಕ್ ಲೈನ್ ಮಾರ್ಗಗಳ ಬದಲಾವಣೆ ಕಾಮಗಾರಿಗಳನ್ನು ನಿರ್ವಹಿಸುತ್ತಿರುವುದರಿಂದ ಜಂಗಮಕೋಟೆ 66/11 ಕೆವಿ ಉಪವಿದ್ಯುತ್ ಕೇಂದ್ರದ ಎಫ್-3 ಬೈರಸಂದ್ರ, ಎಫ್-5 ಜಂಗಮಕೋಟೆ, ಮತ್ತು ಎಫ್-6 ಸುಗಟೂರು ಮಾರ್ಗಗಳ ಮೂಲಕ ವಿದ್ಯುತ್ ಸರಬರಾಜಾಗುವ ಬೈರಸಂದ್ರ, ಜಂಗಮಕೋಟೆ, ಜಂಗಮಕೋಟೆ ಕ್ರಾಸ್, ಸುಗಟೂರು, ಸುಂಡ್ರಹಳ್ಳಿ, ತೊಟ್ಟಿಬಾವಿ, ಘಟ್ಟಮಾರನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಫೆಬ್ರುವರಿ 4 ರಿಂದ 5 ರವರೆಗೆ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಎಇಇ ಬಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!