Home News ಬೈರಗಾನಹಳ್ಳಿಯಲ್ಲಿ ಬೆಂಕಿ ಅನಾಹುತಕ್ಕೆ ಹುಲ್ಲಿನ ಬಣವೆಗಳು ಆಹುತಿ

ಬೈರಗಾನಹಳ್ಳಿಯಲ್ಲಿ ಬೆಂಕಿ ಅನಾಹುತಕ್ಕೆ ಹುಲ್ಲಿನ ಬಣವೆಗಳು ಆಹುತಿ

0
Sidlaghatta Taluk Byraganahalli fire Accident

ಶಿಡ್ಲಘಟ್ಟ ತಾಲ್ಲೂಕಿನ ಬೈರಗಾನಹಳ್ಳಿಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಗ್ರಾಮದ ಬಿ.ಎಂ.ರವಿಚಂದ್ರ ಎಂಬುವವರಿಗೆ ಸೇರಿದ ಎರಡು ಹುಲ್ಲಿನ ಬಣವೆಗಳು ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version