23.1 C
Sidlaghatta
Saturday, December 3, 2022

ದಸರಾ ಅಂಗವಾಗಿ ಶಮೀ ಪೂಜೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಇತಿಹಾಸ ಪ್ರಸಿದ್ಧ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ದಸರಾ ಅಂಗವಾಗಿ ಶಮೀವೃಕ್ಷ ಪೂಜೆಯನ್ನು ಬುಧವಾರ ರಾತ್ರಿ ನೆರವೇರಿಸಲಾಯಿತು. ಗ್ರೇಡ್ 2 ತಹಶೀಲ್ದಾರ್ ಶ್ರೀನಿವಾಸಲು ನಾಯ್ಡು ಶಮೀ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.

 ಗ್ರೇಡ್ 2 ತಹಶೀಲ್ದಾರ್ ಶ್ರೀನಿವಾಸಲು ನಾಯ್ಡು ಮಾತನಾಡಿ, “ನಾಡಿನ ಸುಭಿಕ್ಷತೆಗಾಗಿ ಹಾಗೂ ನಾಡಿನಲ್ಲಿ ಮಳೆ ಬೆಳೆ ಸಕಾಲದಲ್ಲಿ ಆಗಲೆಂದು ನಾಡ ದೇವತೆ ಚಾಮುಂಡೇಶ್ವರಿ ಮತ್ತು ಗ್ರಾಮ ದೇವರು ಶ್ರೀ ವೇಣುಗೋಪಾಲಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ” ಎಂದರು.

ಗ್ರೇಡ್ 2 ತಹಶೀಲ್ದಾರ್ ಕೆ.ಎನ್. ಮಂಜುನಾಥ್, ದೇವಾಲಯದ ಸಂಚಾಲಕ ರೂಪಸಿರಮೇಶ್, ದೇವಾಲಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಘವೇಂದ್ರ, ಮಧುಸೂದನ್, ಬಳೇ ವೇಣು ಗೋಪಾಲ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!