Home News ಗಾಂಧಿಜಯಂತಿಯ ಪ್ರಯುಕ್ತ ಶಾಮಣ್ಣಬಾವಿಯ ಸ್ವಚ್ಛತಾ ಕಾರ್ಯಕ್ರಮ

ಗಾಂಧಿಜಯಂತಿಯ ಪ್ರಯುಕ್ತ ಶಾಮಣ್ಣಬಾವಿಯ ಸ್ವಚ್ಛತಾ ಕಾರ್ಯಕ್ರಮ

0

ಶಿಡ್ಲಘಟ್ಟದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಯವರ 152 ನೆ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಯವರ 117 ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

Sidlaghatta gandhi Jayati, Lalbahadur shastri Birth Anniversary Taluk Office

ನಂತರ ಸುಮಾರು ನಾನ್ನೂರು ವರ್ಷಗಳಿಗೂ ಹಳೆಯದಾದ ನಗರದ ಅಗ್ರಹಾರ ಬೀದಿಯಲ್ಲಿರುವ ಶಾಮಣ್ಣಬಾವಿಯ ಸ್ವಚ್ಛತೆಯ ಕಾರ್ಯವನ್ನು ನಗರಸಭೆಯ ಪೌರಕಾರ್ಮಿಕರು ಕೈಗೊಂಡರು. ಶಾಸಕ ವಿ.ಮುನಿಯಪ್ಪನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ಸದಸ್ಯರಾದ ಟಿ.ಮಂಜುನಾಥ್ಅನಿಲ್‌ಕುಮಾರ್ಕೃಷ್ಣಮೂರ್ತಿತಹಸೀಲ್ದಾರ್ ಬಿ.ಎಸ್.ರಾಜೀವ್ಪೌರಾಯುಕ್ತ ಆರ್.ಶ್ರೀಕಾಂತ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version