Home News ಮಾದಕ ದ್ರವ್ಯ ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ವಿರೋಧ ದಿನಾಚರಣೆ

ಮಾದಕ ದ್ರವ್ಯ ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ವಿರೋಧ ದಿನಾಚರಣೆ

0
Sidlaghatta International Day Against Drug Abuse and Illicit Trafficking

Sidlaghatta : ಶಿಡ್ಲಘಟ್ಟದಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ವಿರೋಧ ದಿನಾಚರಣೆ (International Day Against Drug Abuse and Illicit Trafficking) ಅಂಗವಾಗಿ ಭಾನುವಾರ ನಗರಠಾಣೆ ಪೊಲೀಸರಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.

ನಗರಠಾಣೆ PSI ಸುನಿಲ್ ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version