ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕನೋರ್ವ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ಭಾನುವಾರ ನಡೆದಿದೆ. ಶಿಡ್ಲಘಟ್ಟ ನಗರದ ಸಂತೋಷನಗರದ ಬಾಬಾಜಾನ್ ಎಂಬುವವರ ಮಗ ಖಲಂದರ್‌ಖಾನ್ (11) ನಾಯಿ ದಾಳಿಗೆ ಬಲಿಯಾದ ಬಾಲಕನಾಗಿದ್ದಾನೆ. ಅಂಗಡಿ ಬಳಿ ಹೋಗಿದ್ದ ತಂದೆಯನ್ನು ಹುಡುಕಿಕೊಂಡು ಹೋಗಿದ್ದ ಬಾಲಕನ ಮೇಲೆ ಹತ್ತಕ್ಕೂ ಹೆಚ್ಚು ನಾಯಿಗಳು ಒಂದೇ ಸಮ ದಾಳಿ ಮಾಡಿದ ಹಿನ್ನಲೆಯಲ್ಲಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗು ನಗರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡಿಸಿದ್ದಾರೆ. ನಗರದಾಧ್ಯಂತ … Continue reading ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ