Home News ತಹಶೀಲ್ದಾರ್ ಬಿ.ಎನ್.ಸ್ವಾಮಿ ವರ್ಗಾವಣೆ

ತಹಶೀಲ್ದಾರ್ ಬಿ.ಎನ್.ಸ್ವಾಮಿ ವರ್ಗಾವಣೆ

0
Sidlaghatta Tehsildar B N Swamy Transfer

Sidlaghatta : ಶಿಡ್ಲಘಟ್ಟ ತಾಲ್ಲೂಕು ತಹಶೀಲ್ದಾರ್(ಗ್ರೇಡ್-1) ಆಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎನ್.ಸ್ವಾಮಿ ಅವರನ್ನು ಬೆಂಗಳೂರಿನ ಕಂದಾಯ ಆಯುಕ್ತಾಲಯದ ಕಂದಾಯ ಗ್ರಾಮಗಳ ರಚನಾ ಕೋಶದ ತಹಶೀಲ್ದಾರ್(ಗ್ರೇಡ್-2) ಆಗಿ ವರ್ಗಾವಣೆ ಮಾಡಲಾಗಿದೆ.
ಕಳೆದ 2 ವರ್ಷಗಳಿಂದ ಬಿ.ಎನ್.ಸ್ವಾಮಿ ಅವರು ಶಿಡ್ಲಘಟ್ಟದಲ್ಲಿ ತಹಶೀಲ್ದಾರ್ ಅಗಿ ಕಾರ್ಯನಿರ್ವಹಿಸುತ್ತಿದ್ದರು. ಬಿ.ಎನ್.ಸ್ವಾಮಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸರ್ಕಾರವು ಇನ್ನು ಯಾರನ್ನೂ ನಿಯೋಜಿಸಿಲ್ಲ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version