ಪೂರ್ಣ ಪುಟ · Open full page
News

ಕಿರುಕುಳ ತಾಳಲಾರದೆ ಯುವಕ ಆತ್ಮಹತ್ಯೆ

Sidlaghatta youth suicide Extra Marital Affair

ಕಿರುಕುಳ ತಾಳಲಾರದೇ ಯುವಕನೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿಯ ಮುನಿಕೃಷ್ಣ (28) ಮೃತ ದುರ್ದೈವಿ ಎನ್ನಲಾಗಿದೆ.

ವಿವಾಹಿತ ಮಹಿಳೆಯೋರ್ವಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮುನಿಕೃಷ್ಣನಿಗೆ ಇತ್ತೀಚೆಗೆ ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ವಿವಾಹಿತ ಮಹಿಳೆಯಿಂದ ಅಂತರ ಕಾಪಾಡಲು ಮುಂದಾದ ಮುನಿಕೃಷ್ಣನಿಗೆ ವಿವಾಹಿತ ಮಹಿಳೆಯಿಂದ ಕಿರುಕುಳ ಶುರುವಾಗಿತ್ತು. ಆಕೆಯ ಕಾಟ ಸಹಿಸಲಾಗದೇ ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮಹಿಳೆಯ ಕಿರುಕುಳ ಸಹಿಸಲಾರದೇ ಸೆಲ್ಪಿ ವಿಡಿಯೋ ಮಾಡಿ ತಲೆ ಚಚ್ಚಿಕೊಂಡಿರುವುದು ಸೇರಿದಂತೆ ವಿಷ ಸೇವಿಸುವ ದೃಶ್ಯಗಳು ಆತನ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ನಿಮ್ಮ ಊರಿನ ಸುದ್ದಿ ಇದೆಯೇ?
ಫೋಟೋ ಸಮೇತ WhatsApp ನಲ್ಲಿ ಕಳುಹಿಸಿ

Open WhatsApp

ಇದನ್ನೂ ಓದಿ

News

ಸರ್ಕಾರಿ ವಸತಿ ಶಾಲೆಯ ಅಪ್ರಾಪ್ತ ಬಾಲಕಿ 3 ತಿಂಗಳ ಗರ್ಭಿಣಿ!

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿರುವ ಆತಂಕಕಾರಿ ಘಟನೆ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

News

ಶಿಡ್ಲಘಟ್ಟದಲ್ಲಿ ಅಕ್ರಮ ಗ್ಯಾಸ್ ರೀಫಿಲಿಂಗ್ ದಂಧೆ ಪತ್ತೆ: 24 ಸಿಲಿಂಡರ್ ವಶ

Sidlaghatta : ಶಿಡ್ಲಘಟ್ಟ ನಗರದ ಅಂಜನಿ ಬಡಾವಣೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಗ್ಯಾಸ್ ರೀಫಿಲಿಂಗ್ (Illegal Gas Refilling) ಅಡ್ಡದ ಮೇಲೆ…

Share
Exit mobile version