Sidlaghatta : ಶಿಡ್ಲಘಟ್ಟ ತಾಲ್ಲೂಕಿನ ವೈ ಹುಣಸೇನಹಳ್ಳಿ ಉಪ ವಿದ್ಯುತ್ ಕೇಂದ್ರದಲ್ಲಿ ತುರ್ತು ಕೆಲಸಗಳನ್ನು ನಿರ್ವಹಿಸಬೇಕಾಗಿರುವುದರಿಂದ ವೈ-ಹುಣಸೇನಹಳ್ಳಿ ಉಪವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುಂದಲಗುರ್ಕಿ ಗ್ರಾಮ ಪಂಚಾಯಿತಿ, ದೇವರಮಳ್ಳೂರು ಗ್ರಾಮ ಪಂಚಾಯಿತಿ, ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ, ಕೊತ್ತನೂರು ಗ್ರಾಮ ಪಂಚಾಯಿತಿ, ಮತ್ತು ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸೆಪ್ಟೆಂಬರ್ 30 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರವರೆಗೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕು ಎಂದು ಶಿಡ್ಲಘಟ್ಟ BESCOM ಇಲಾಖೆಯ AEE ಕೆ.ಆರ್.ರೇವಣಸಿದ್ದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ