ಪೂರ್ಣ ಪುಟ · Open full page
News

ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆ ವಿಜೇತರಾದ ಶಿಡ್ಲಘಟ್ಟದ ಕ್ರೀಡಾಪಟುಗಳು

State Level Skating Championship Winners Competition sidlaghatta

ನಗರದ ನೆಹರು ಕ್ರೀಡಾಂಗಣದಲ್ಲಿ ಯುವ ಮತ್ತು ಕ್ರೀಡಾ ಅಭಿವೃದ್ಧಿ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗಳು ಜನವರಿ 29, 30 ಮತ್ತು 31 ರಂದು ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಭಾಗವಹಿಸುವರು.

 ವಿಜೇತ ಕ್ರೀಡಾಪಟುಗಳು : ಮೋಹಿತ್, ನಿಶ್ಚಿತ್, ಆರ್ಯ, ವಿಶ್ವಕ್ ಸೇನ್, ವಿ.ಎಸ್.ಹರಿಕೃಷ್ಣ, ಎನ್.ಎಂ.ಹಂಸಿಕಾ, ಸಾನ್ವಿ ಮತ್ತು ಶಶಾಂಕ್

 ಈ ಆಯ್ಕೆ ಪ್ರಕ್ರಿಯೆಯಲ್ಲಿ ಯುವ ಮತ್ತು ಕ್ರೀಡಾ ಅಭಿವೃದ್ಧಿ ಅಸೋಸಿಯೇಷನ್ ಅದ್ಯಕ್ಷ ಎಂ.ಅರ್ಜುನ್ ನಾಯಕ, ಕಾರ್ಯದರ್ಶಿ ಎಂ.ಚಂದ್ರಶೇಖರ್, ಸ್ಕೇಟಿಂಗ್ ಶಿಕ್ಷಕ ಅರುಣ್ ಕುಮಾರ್ ಹಾಜರಿದ್ದರು.

🔔 ಹೊಸ ಸುದ್ದಿ ಫೋನ್‌ನಲ್ಲಿ ಬೇಕಾ?

ನ್ಯೂಸ್ ಬಂದ ತಕ್ಷಣ alert ಬರುತ್ತದೆ

Free ✔ ಯಾವಾಗ ಬೇಕಾದರೂ off
By turning on you agree to the Terms and Privacy Notice.

📈 ಇಂದಿನ silk rateCB ₹787 · BV ₹943 per kg🔥 ಹೆಚ್ಚು ಓದಿದ್ದುಹುಟ್ಟಿದ 8ನೇ ದಿನಕ್ಕೇ ಆಧಾರ್, 12ನೇ ದಿನಕ್ಕೆ ರೇಷನ್ ಕಾರ್ಡ್: ಹಸುಗೂಸಿಗೆ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

⚠️ Report an error in this story

📰 ಇದನ್ನೂ ಓದಿ

News

ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಹಲವು ಪದಕ ಬಾಚಿಕೊಂಡ ಮಕ್ಕಳು

ಗೌರಿಬಿದನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಶಿಡ್ಲಘಟ್ಟದ ಜೈ ಭಾರತ್ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಮಕ್ಕಳಿಂದ ಹಲವು ಪದಕ ಗೆಲುವು.

News

ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡೆಯಲ್ಲಿ ಮಳ್ಳೂರಿನ ಎಂ.ರಾಕೇಶ್ ಗೆ ಬೆಳ್ಳಿ ಪದಕ

Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಯುವಕ ಎಂ.ರಾಕೇಶ್ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡೆಯಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಪಂಜಾಬ್‌ ನ…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel
Exit mobile version