ಪೂರ್ಣ ಪುಟ · Open full page
News

ಅಂತರರಾಜ್ಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಪದಕಗಳನ್ನು ಪಡೆದ ಶಿಡ್ಲಘಟ್ಟದ ಬಾಲಕರು

Sidlaghatta Skating National Championship Medals Arun Kumar

ತಾಡಪತ್ರಿಯಲ್ಲಿ ನಡೆದ ಅಂತರರಾಜ್ಯ ಸ್ಕೇಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಶಿಡ್ಲಘಟ್ಟದ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

 ಆಂಧ್ರದ ಯೂತ್ ಅಂಡ್ ಸ್ಪೋರ್ಟ್ಸ್ ಡೆವಲೆಪ್ ಮೆಂಟ್ ಅಸೋಸಿಯೇಷನ್ ಸ್ಕೇಟಿಂಗ್ ಸ್ಪರ್ಧೆಯನ್ನು ತಾಡಪತ್ರಿಯ ಸರ್ಕಾರಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಿತ್ತು.

 ಮೋಹಿತ್ ಪ್ರಕಾಶ್, 100 ಮೀಟರ್ ರೋಡ್ ರೇಸ್ ನಲ್ಲಿ ಮತ್ತು 500 ಮೀಟರ್ ರಿಂಕ್ ರೇಸ್ ನಲ್ಲಿ ಪ್ರಥಮ ಸ್ಥಾನ ಪಡೆದರೆ, ಧನುಷ್, 100 ಮೀಟರ್ ರೋಡ್ ರೇಸ್ ನಲ್ಲಿ ದ್ವಿತೀಯ ಮತ್ತು 500 ಮೀಟರ್ ರಿಂಕ್ ರೇಸ್ ನಲ್ಲಿ ಪ್ರಥಮ ಸ್ಥಾನ ಪಡೆದಿರುವನು. ವಿಶ್ವಕ್ ಸೇನ್ 100 ಮೀಟರ್ ರೋಡ್ ರೇಸ್ ನಲ್ಲಿ ತೃತೀಯ ಮತ್ತು 500 ಮೀಟರ್ ರಿಂಕ್ ರೇಸ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ ಎಂದು ಸ್ಕೇಟಿಂಗ್ ಶಿಕ್ಷಕ ವಿ.ಅರುಣ್ ಕುಮಾರ್ ತಿಳಿಸಿದ್ದಾರೆ.

🔔 ಹೊಸ ಸುದ್ದಿ ಫೋನ್‌ನಲ್ಲಿ ಬೇಕಾ?

ನ್ಯೂಸ್ ಬಂದ ತಕ್ಷಣ alert ಬರುತ್ತದೆ

Free ✔ ಯಾವಾಗ ಬೇಕಾದರೂ off
By turning on you agree to the Terms and Privacy Notice.

📈 ಇಂದಿನ silk rateCB ₹787 · BV ₹943 per kg🔥 ಹೆಚ್ಚು ಓದಿದ್ದುಹುಟ್ಟಿದ 8ನೇ ದಿನಕ್ಕೇ ಆಧಾರ್, 12ನೇ ದಿನಕ್ಕೆ ರೇಷನ್ ಕಾರ್ಡ್: ಹಸುಗೂಸಿಗೆ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

⚠️ Report an error in this story

📰 ಇದನ್ನೂ ಓದಿ

News

ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಹಲವು ಪದಕ ಬಾಚಿಕೊಂಡ ಮಕ್ಕಳು

ಗೌರಿಬಿದನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಶಿಡ್ಲಘಟ್ಟದ ಜೈ ಭಾರತ್ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ಮಕ್ಕಳಿಂದ ಹಲವು ಪದಕ ಗೆಲುವು.

News

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿಡ್ಲಘಟ್ಟದ ಈಜುಗಾರರ ಸಾಧನೆ

Sidlaghatta : ಶನಿವಾರ ಗೌರಿಬಿದನೂರಿನಲ್ಲಿ ನಡೆದ ಮೊದಲನೇ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿಡ್ಲಘಟ್ಟದ ಜೈ ಭಾರತ್ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ವಿದ್ಯಾರ್ಥಿಗಳು ಬಹುಮಾನಗಳನ್ನು ಗೆದ್ದಿದ್ದಾರೆ.…

News

ಸ್ಪೀಡ್ ಸ್ಕೇಟಿಂಗ್ ನಲ್ಲಿ ಪದಕಗಳು

Sidlaghatta : ಶಿಡ್ಲಘಟ್ಟದ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ವಿದ್ಯಾರ್ಥಿಗಳು ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಪಡೆದಿದ್ದಾರೆ.…

News

ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಶಿಡ್ಲಘಟ್ಟ ವಿದ್ಯಾರ್ಥಿಗಳ ಸಾಧನೆ

Sidlaghatta : ಶಿಡ್ಲಘಟ್ಟದ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ವಿದ್ಯಾರ್ಥಿಗಳು ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಮಿಂಚಿದ್ದು, ನಾಲ್ಕು ಪ್ರಥಮ, ಎರಡು…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel
Exit mobile version