Home News ಯೋಧ ಗಂಗಾಧರ್‌ ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ ಶಿಬಿರ

ಯೋಧ ಗಂಗಾಧರ್‌ ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ ಶಿಬಿರ

0
Sidlaghatta Soldier Yannanguru Gangadhar death Anniversary

Yannanguru, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಯಣ್ಣಂಗೂರು ಗ್ರಾಮದ ಹುತಾತ್ಮ ಯೋಧ ಗಂಗಾಧರ್‌ರ (Soldier Gangadhar) 5 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಭಾನುವಾರ ಯಣ್ಣಂಗೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ (Blood Donation Camp) ಅವರ ಕಿರಿಯ ಸಹೋದರ ಯೋಧ ರವಿಕುಮಾರ್ ಸೇರಿದಂತೆ ಗ್ರಾಮದ ಯುವಕರು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 75 ಯೂನಿಟ್ ರಕ್ತ ಸಂಗ್ರಹಣೆಯಾಯಿತು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version