Home News SSLC ಪರೀಕ್ಷೆಯಲ್ಲಿ ಶೇಕಡಾ 100 ರಷ್ಟು ಫಲಿತಾಂಶ ಪಡೆದ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಅಭಿನಂದನಾ ಫಲಕ

SSLC ಪರೀಕ್ಷೆಯಲ್ಲಿ ಶೇಕಡಾ 100 ರಷ್ಟು ಫಲಿತಾಂಶ ಪಡೆದ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಅಭಿನಂದನಾ ಫಲಕ

0

ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ 2014 ರ ಏಪ್ರಿಲ್ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ರಷ್ಟು ಫಲಿತಾಂಶ ಪಡೆದುಅತ್ಯುತ್ತಮವಾಗಿ ಸಾಧನೆ ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ವತಿಯಿಂದ ಅಭಿನಂದನಾ ಫಲಕವನ್ನು ನೀಡಲಾಗಿದೆ.