Home News ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ಗೌರವ

ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ಗೌರವ

0

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮರುಮೌಲ್ಯಮಾಪನದ ಫಲಿತಾಂಶ ಬಂದ ನಂತರ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಕ್ಲಸ್ಟರ್ ನಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ಎಚ್.ಅಂಕಿತ್ (96.16%) ರನ್ನು ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಗೌರವಿಸಿದರು. ಗ್ರಾಮ‌ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಹರೀಶ್ ಹಾಜರಿದ್ದರು.
 
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

error: Content is protected !!