ಮೂರನೇ ಶ್ರಾವಣ ಶನಿವಾರ: ಬೆಣ್ಣೆ ಅಲಂಕಾರದಲ್ಲಿ ಮಿಂದ ವೆಂಕಟೇಶ್ವರ ಸ್ವಾಮಿ

- Advertisement -
- Advertisement -

Kakachokkandahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕಾಕಚೋಕಾಂಡಹಳ್ಳಿಯ ಪುರಾತನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗವಾಗಿ ದೇವರಿಗೆ ವಿಶೇಷ ಬೆಣ್ಣೆ ಅಲಂಕಾರ ಮಾಡಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

In English: The ancient Sri Venkateshwara Swamy temple at Kakachokkandahalli in Sidlaghatta taluk marked the third Sravana Saturday with a special butter decoration for the deity, along with special pujas. Devotees from surrounding villages turned out in large numbers for the Sravana month observance, and prasada was distributed at the temple.

ಶನಿವಾರ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ದೇವರ ಮೂರ್ತಿಗೆ ಬೆಣ್ಣೆಯಿಂದ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರನ್ನು ಆಕರ್ಷಿಸಿತು. ಶ್ರಾವಣ ಮಾಸದ ಪ್ರಯುಕ್ತ ದೇವಸ್ಥಾನಕ್ಕೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಶ್ರಾವಣ ಶನಿವಾರದ ಅಂಗವಾಗಿ ದೇವಸ್ಥಾನದಲ್ಲಿ ಭಕ್ತಿಮಯ ವಾತಾವರಣ ನಿರ್ಮಾಣವಾಗಿತ್ತು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -