News

ಮಹಿಳಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ನೆರವು

Sri Kshetra Dharmasthala Gramabhivruddi Sangha Sidlaghatta Chikkaballapur District Handiganala Women Milk Federation

ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1 ಲಕ್ಷ ರೂ ಮೊತ್ತದ ಡಿ.ಡಿ ಯನ್ನು ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ವಿತರಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ˌ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಸುಜಾತಮ್ಮ ಕಾರ್ಯದರ್ಶಿ ರೂಪಮ್ಮ ಸದಸ್ಯರಾದ ಅನಿತಾ ಮೇಲ್ವಿಚಾರಕರಾದ ಜ್ಯೋತಿ ಸೇವಾಪ್ರತಿನಿಧಿ ಮಾಲಾವತಿ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Cheemangala SKDRDP Varamahalakshmi Pooja

News

ಚೀಮಂಗಲ ಗ್ರಾಮದಲ್ಲಿ ವರಮಹಾಲಕ್ಷ್ಮಿ ಪೂಜೆ ಆಚರಣೆ

https://youtu.be/NaCCoLN5zjI Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ…

Share
Hindu Groups Dharmasthala Protest

News

ಶಿಡ್ಲಘಟ್ಟದಲ್ಲಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

Sidlaghatta : ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆ ಮತ್ತು ಪ್ರಗತಿ ವಿರುದ್ದ ನಡೆದ ಷಡ್ಯಂತ್ರದ ವಿರುದ್ಧ ನಾವು ನೀವು ಧ್ವನಿ ಎತ್ತದಿದ್ದರೆ ಮುಂದೊಂದು ದಿನ ನಾವು…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.