Home News ಮಹಿಳಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ನೆರವು

0
Sri Kshetra Dharmasthala Gramabhivruddi Sangha Sidlaghatta Chikkaballapur District Handiganala Women Milk Federation

ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1 ಲಕ್ಷ ರೂ ಮೊತ್ತದ ಡಿ.ಡಿ ಯನ್ನು ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ವಿತರಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ˌ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಸುಜಾತಮ್ಮ ಕಾರ್ಯದರ್ಶಿ ರೂಪಮ್ಮ ಸದಸ್ಯರಾದ ಅನಿತಾ ಮೇಲ್ವಿಚಾರಕರಾದ ಜ್ಯೋತಿ ಸೇವಾಪ್ರತಿನಿಧಿ ಮಾಲಾವತಿ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version