News

ಸಹಪಠ್ಯ ಚಟುವಟಿಕೆಗಳ ಸ್ವರ್ಧೆ

ಶಿಡ್ಲಘಟ್ಟದ ಶ್ರೀ ಸರಸ್ವತಿ ಕಾನ್ವೆಂಟ್ ಶಾಲೆಯ ಶಿಕ್ಷಕರಾದ ವಿ. ಕೃಷ್ಣ ಅವರು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿವತಿಯಿಂದ ೨೦೧೬-೧೭ ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಏರ್ಪಡಿಸಿದ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ವರ್ಧೆಗಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನುಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

📰 ಇದನ್ನೂ ಓದಿ

News

ಶೀಘ್ರ ಕಾಮಗಾರಿ – ಹೆದ್ದಾರಿ ಎಂಜಿನಿಯರ್‌ ಭರವಸೆ

ಬೆಳೆಗಳಿಗೆ ಹಾನಿಯಾಗದ ರೀತಿಯಲ್ಲಿ ಧೂಳು ಏಳದಂತೆ ರಾಜ್ಯ ರಸ್ತೆ ಹೆದ್ದಾರಿ ಕಾಮಗಾರಿ ಶೀಘ್ರವಾಗಿ ಮುಗಿಸುವುದಾಗಿ ಎಂಜಿನಿಯರ್‌ ರಾಮಚಂದ್ರರೆಡ್ಡಿ ರೈತರಿಗೆ ಭರವಸೆಯನ್ನು ನೀಡಿದರು. ನಗರದ ಸರ್ಕಲ್‌…

News

ತಾಲ್ಲೂಕಿನಲ್ಲಿ ಉತ್ತಮ ಸ್ಥಳವನ್ನು ಗುರುತಿಸಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸಲು ಮನವಿ

ನಗರದಿಂದ ಹೊರಗೆ ತಾಲ್ಲೂಕಿನಲ್ಲಿ ವಿಶಾಲವಾದ ಪ್ರದೇಶವನ್ನು ಗುರುತಿಸಿ ಶಿಡ್ಲಘಟ್ಟ ತಾಲ್ಲೂಕಿಗೆಂದು ಮಂಜೂರಾಗಿರುವ ಹೈಟೆಕ್ ಮಾರುಕಟ್ಟೆಯನ್ನು ಕೂಡಲೇ ನಿರ್ಮಾಣ ಮಾಡಲು ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ…

News

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಎಲ್ಲರೂ ರೂಡಿಸಿಕೊಳ್ಳಬೇಕು

ಜಗತ್ತಿನಲ್ಲಿರುವುದು ಒಂದೇ ಜಾತಿ, ಒಂದೇ ಮತ ಮತ್ತು ಒಂದೇ ದೇವರು ಎಂದು ಪ್ರತಿಪಾದಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಎಲ್ಲರೂ ರೂಡಿಸಿಕೊಳ್ಳಬೇಕು ಎಂದು…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel