Home Obituary ನಿಧನ ವಾರ್ತೆ – ಎನ್ ಶ್ರೀನಿವಾಸ್

ನಿಧನ ವಾರ್ತೆ – ಎನ್ ಶ್ರೀನಿವಾಸ್

0
obituary N Srinivas Sri Venkateshwara Chitramandira Sidlaghatta

ಶಿಡ್ಲಘಟ್ಟದ ಶ್ರೀ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕರಾದ ಎನ್ ಶ್ರೀನಿವಾಸ್ (66) ರವರು 19 ಡಿಸೆಂಬರ್ 2020 ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಪತ್ನಿ, ಮಗ, ಇಬ್ಬರು ಹೆಣ್ಣುಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಶಿಡ್ಲಘಟ್ಟದ ವೆಂಕಟೇಶ್ವರ ಚಿತ್ರಮಂದಿರ ಸಮೀಪದ ನಿವೇಶನದಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆಗೆ ನೆರವೇರಿಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version