Place 9 Sep ಎರಡು ತಿಂಗಳ ಕುಡಿಯುವ ನೀರಿನ ಸಮಸ್ಯೆ: ಗ್ರಾ.ಪಂ.ಗೆ ಮಹಿಳೆಯರ ಮುತ್ತಿಗೆ ಪಲ್ಲಿಚೇರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಗರನಾಯಕನಹಳ್ಳಿಯಲ್ಲಿ ಎರಡು ತಿಂಗಳ ಕುಡಿಯುವ ನೀರಿನ ಸಮಸ್ಯೆ ಖಂಡಿಸಿ ಮಹಿಳೆಯರಿಂದ ಗ್ರಾ.ಪಂ.ಗೆ ಮುತ್ತಿಗೆ ಪ್ರತಿಭಟನೆ. LikeLikeLoveWowShare