September 14, 2026

ಶಿಡ್ಲಘಟ್ಟ ತಾಲ್ಲೂಕು

ಶಿಡ್ಲಘಟ್ಟ ತಾಲ್ಲೂಕು ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಒಂದು ತಾಲ್ಲೂಕು. ಇದು 4 ಹೋಬಳಿಗಳನ್ನು (ಕಸಬಾ (ಶಿಡ್ಲಘಟ್ಟ), ಜಂಗಮಕೋಟೆ, ಬಶೆಟ್ಟಿಹಳ್ಳಿ, ಸಾದಲಿ) ಮತ್ತು 28 ಗ್ರಾಮ ಪಂಚಾಯತಿಗಳನ್ನು ಒಳಗೊಂಡಿದೆ. ರೇಷ್ಮೆ ಗೂಡು ಮಾರುಕಟ್ಟೆಗೆ ಹೆಸರುವಾಸಿಯಾದ ಶಿಡ್ಲಘಟ್ಟ, ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯನ್ನು ಹೊಂದಿದೆ.

English summary: Sidlaghatta is a taluk in Chikkaballapura district, Karnataka, India, comprising 4 hoblis (Kasaba, Jangamakote, Bashettihalli, Sadali) and 28 Gram Panchayats. It is known for its government silk cocoon market and sericulture trade.

ಆಗ್ನೇಯ ಪದವೀಧರ ಕ್ಷೇತ್ರದ ಎನ್‌.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಪರವಾಗಿ ಜಿಲ್ಲೆಯಲ್ಲಿ ಪ್ರಚಾರ ಚಟುವಟಿಕೆಗಳು ಚುರುಕುಗೊಂಡಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್...
ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಮಿತಿಗೊಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪಾಯಕಾರಿ ಸಾಹಸಗಳ ರೀಲ್ಸ್ ಮತ್ತು ವಿಡಿಯೊಗಳನ್ನು ಯಾವುದೇ ಕಾರಣಕ್ಕೂ ಅನುಕರಿಸಬಾರದು ಎಂದು ಹಿರಿಯ...
ವಿವಿಧ ಭೂಮಿ, ಸ್ಮಶಾನ ಹಾಗೂ ನಿವೇಶನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಜಾಂಭವ ಯುವ ಸೇನೆಯ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಗಗನಸಿಂಧು ಅವರಿಗೆ...
error: Content is protected !!