ಕುಂದಲಗುರ್ಕಿ ಬೆಟ್ಟದ ಶ್ರೀ ವರದಾಂಜನೇಯಸ್ವಾಮಿ ದೇವಾಲಯ | Kundalagurki Sri Varadanjaneya Swamy Temple

Kundalagurki, Sidlaghatta Taluk, Chikkaballapur District : ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಬೆಟ್ಟದ ಮೇಲಿರುವ ಐತಿಹಾಸಿಕ ಶ್ರೀ ವರದಾಂಜನೇಯಸ್ವಾಮಿ ದೇವಾಲಯವನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಈಗ ಅಧಿಕೃತ ಪ್ರವಾಸಿ ತಾಣವಾಗಿ ಗುರುತಿಸಿದೆ. ಇದರೊಂದಿಗೆ ಶಿಡ್ಲಘಟ್ಟ ತಾಲ್ಲೂಕಿನ ಪ್ರವಾಸಿ ತಾಣಗಳ ಸಂಖ್ಯೆ ಎಂಟಕ್ಕೇರಿದೆ. … Continue reading ಕುಂದಲಗುರ್ಕಿ ಬೆಟ್ಟದ ಶ್ರೀ ವರದಾಂಜನೇಯಸ್ವಾಮಿ ದೇವಾಲಯ | Kundalagurki Sri Varadanjaneya Swamy Temple