Sidlaghatta : ದೇವಸ್ಥಾನದ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು...
arrest
Sidlaghatta : ಶಿಡ್ಲಘಟ್ಟ ನಗರದ ಪೊಲೀಸರು ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ, ಕಳ್ಳತನವಾಗಿದ್ದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದಾಯತ್ ಎಂಬುವವರು ಸರ್ಕಾರಿ...
Sidlaghatta : ಶಿಡ್ಲಘಟ್ಟ ನಗರದ ಇಲಾಹಿ ನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿ ಭರ್ಜರಿ ದರೋಡೆ ಮಾಡಿದ್ದ ಪ್ರಕರಣವನ್ನು ಶಿಡ್ಲಘಟ್ಟ...
Sidlaghatta : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಎಚ್.ಕ್ರಾಸ್ ಸಮೀಪ ಚಾಕು ತೋರಿಸಿ ಕಾರ್ಮಿಕರಿಂದ ಮೊಬೈಲ್‌ಗಳನ್ನು ದೋಚಿದ ಇಬ್ಬರು ಆರೋಪಿಗಳ ವಾಹನವು ಪರಾರಿಯಾಗುವ...
Ramalingapura, Sidlaghatta, chikkaballapur District : ಶಿಡ್ಲಘಟ್ಟ ತಾಲ್ಲೂಕಿನ ರಾಮಲಿಂಗಾಪುರ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆಯಿದ್ದು,...
Sidlaghatta : ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ 21.36 ಲಕ್ಷ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ...
Dibburahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ಹಿರಿಯಲಚೇನಹಳ್ಳಿ ಗ್ರಾಮದ ಪ್ರಸಿದ್ಧ ಚೌಡೇಶ್ವರಿ ದೇವಾಲಯದಲ್ಲಿ ಜುಲೈ 23 ರಂದು ನಡೆದ ಆಭರಣ...
Sidlaghatta : 1994-95ನೇ ಸಾಲಿನ ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ದಾಖಲೆ ಕಳವು ಪ್ರಕರಣ ಸಂಬಂಧ, ಶಿಡ್ಲಘಟ್ಟ ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿ ದಾಖಲಾಗಿದ್ದ...
Sidlaghatta : ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ ಅವರಿಂದ ಕಳ್ಳತನ ಮಾಡಿದ್ದ 197 ಗ್ರಾಂ ತೂಕದ...
Tummanahalli, Sidlaghatta : ನಿಷೇಧಿತ ಗಾಂಜಾ ಸೊಪ್ಪಿನ ಗಿಡವನ್ನು ಬೆಳೆದಿದ್ದ ಮಾಹಿತಿಯನ್ನು ಖಚಿತಪಡಿಸಿಕೊಂಡ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಪೊಲೀಸರು ಗಾಂಜಾ ಸೊಪ್ಪಿನ ಗಿಡವನ್ನು ವಶಪಡಿಸಿಕೊಂಡು ಗಾಂಜಾ ಸೊಪ್ಪನ್ನು ಬೆಳೆದಿದ್ದ ರೈತನ್ನು ದಸ್ತಗಿರಿ ಮಾಡಿರುವ ಪ್ರಕರಣದಾಖಲಿಸಿದ್ದಾರೆ. ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಗುಡ್ಲನರಸಿಂಹನಹಳ್ಳಿಯ ರೈತ ನರಸೇಗೌಡ ಅವರು ತಮ್ಮ ತೋಟದಲ್ಲಿ ಗಾಂಜಾಸೊಪ್ಪಿನ ಗಿಡವನ್ನು ತಮ್ಮ ತೋಟದಲ್ಲಿ ಬೆಳೆದಿದ್ದರು. ಡಿವೈಎಸ್ಪಿ ಮುರಳೀಧರ್, ಎಸ್.ಐ ಸತೀಶ್, ಪೇದೆಗಳಾದ ಸುಧಾಕರ್, ವೆಂಕಟೇಶ್, ಕಂದಾಯ ಇಲಾಖೆಯ ಶಿಶಧರ್, ಯಶಸ್ವಿನಿಇನ್ನಿತರರು ದಾಳಿ ನಡೆಸಿ ಸುಮಾರು ಹತ್ತು ಕೆಜಿಯಷ್ಟು ಗಾಂಜಾ ಸೊಪ್ಪಿನ ಗಿಡವನ್ನು ಹಾಗೂ ರೈತ ನರಸೇಗೌಡ ಅವರನ್ನು ವಶಕ್ಕೆಪಡೆದಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Dibburahalli, Sidlaghatta : ರೈತರಿಂದ ಟ್ರ್ಯಾಕ್ಟರ್ ಇಂಜಿನ್ ಗಳನ್ನು ಮಾಸಿಕ ಬಾಡಿಗೆ ಆಧಾರದಲ್ಲಿ ಲೀಜ್ ಗೆ ಪಡೆದು ನಂತರ ಇಂಜಿನ್ ಗಳನ್ನು ಮಾರಾಟ...
Sidlaghatta : ಮನೆ ಮುಂಭಾಗ ನಿಲ್ಲಿಸಿದ್ದ ಟ್ರಾಕ್ಟರ್ ಟ್ರಾಲಿ ಕಳುವಾಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಸುಮಾರು 8...
Sidalghatta : ಕಡಲೆ ಪಪ್ಪು ಸ್ಯಾಂಪಲ್ ತೋರಿಸಿ ಐದು ಲಕ್ಷ ರೂ ಹಣ ಪಡೆದು ವಂಚಿಸಿದ್ದ ಪ್ರಕರಣವನ್ನು ಶಿಡ್ಲಘಟ್ಟದ ಪೊಲೀಸರು ಭೇದಿಸಿದ್ದು, ಇಬ್ಬರು...
Sidlaghatta : ಶಿಡ್ಲಘಟ್ಟ ಅಂತರಜಿಲ್ಲಾ ಕುರಿ ಮತ್ತು ಹಸು ಕಳ್ಳತನ ಮಾಡುತ್ತಿದ್ದ ಫೈರೋಜ್ ಅಲಿಯಾಸ್ ಅಫ್ರೋಜ್ ಹಾಗು ಸತೀಶ್ ಎಂಬ ಇಬ್ಬರು ಆರೋಪಿಗಳನ್ನು...
ಜಿಂಕೆಯೊಂದನ್ನು ಬೇಟೆಯಾಡಿ ಕತ್ತರಿಸಿ ಮಾಂಸ ಸಾಗಾಣಿಕೆ ಮಾಡಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಓರ್ವನನ್ನು ಬಂಧಿಸಿ ನ್ಯಾಯಾಂಗ...
ಶಿಡ್ಲಘಟ್ಟ ನಗರದ ಪೊಲೀಸ್ ಠಾಣೆಯ ಬಳಿ ಶನಿವಾರ ಮಾರಕಾಸ್ತ್ರಗಳಿಂದ ಹತ್ಯೆಗೀಡಾದ ತಾಲ್ಲೂಕಿನ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಅಮ್ಜದ್ ಖಾನ್ (45) ಕೊಲೆ ಪ್ರಕರಣಕ್ಕೆ...
ಶಿಡ್ಲಘಟ್ಟ ತ್ಲಾಲೂಕಿನ ದಿಬ್ಬೂರಹಳ್ಳಿ ಪೋಲಿಸ್ ಠಾಣೆಯ್ಲಲಿ ನಕಲಿ ಮದ್ಯ ವಿತರಿಸಿ ಹಲವರ ಸಾವಿಗೆ ಕಾರಣರಾದ ಏಳು ಮಂದಿಯನ್ನು ಪೋಲಿಸ್ ವರಿಷ್ಠಾಧಿಕಾರಿ ಡಾ.ಡಿ.ಟಿ.ಪವಾರ್, ಡಿವೈಎಸ್ಪಿ...
