September 13, 2026

Cattle

Mallur, Sidlaghatta : ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ ನ ಅರ್ಥಿಂಗ್ ವೈರ್ ತಗುಲಿ ಹಸುವೊಂದು ಮೃತ ಪಟ್ಟಿರುವ ಘಟನೆ ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ...
Malamachanahalli, Sidlaghatta : ಕಾಲುಬಾಯಿ ಜ್ವರ ಲಸಿಕಾ ಅಭಿಯಾನವು ನಮ್ಮ ಕೃಷಿ‑ಹೈನುಗಾರಿಕೆಯನ್ನು, ನಮ್ಮ ಕುಟುಂಬದ ಜೀವನಾಧಾರವನ್ನು ರಕ್ಷಿಸುವ ಒಂದು ದೊಡ್ಡ ಹೆಜ್ಜೆಯಾಗಿದೆ. ಕಾಲುಬಾಯಿ...
Devaramallur, Sidlaghatta : ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಉತ್ತಮ ಹಾಲು ಉತ್ಪಾದನೆ ಆಗುತ್ತಿದ್ದು, ನಂದಿನಿ ಹಾಲು ಮತ್ತು ಇತರೆ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತಾರಗೊಳ್ಳುತ್ತಿದೆ...
Melur, Sidlaghatta, Chikkaballapur : ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಆಕಸ್ಮಿಕವಾಗಿ ಚರಂಡಿಗೆ ಬಿದ್ದಿದ್ದ ಸೀಮೆ ಹಸುವೊಂದನ್ನು ಸ್ಥಳೀಯ ಯುವಕರು ತಕ್ಷಣ ಕಾರ್ಯಪ್ರವೃತ್ತರಾಗಿ ಜೆಸಿಬಿ...
Melur, Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಹಳ್ಳಿಯಲ್ಲಿ ಜಾನುವಾರುಗಳಲ್ಲಿ ಹರಡುವ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ ಲಸಿಕಾ...
Malamachanahalli, Sidlaghatta, chikkaballapur : ಗ್ರಾಮೀಣ ಜೀವನದ ಪ್ರಮುಖ ಆಧಾರವಾದ ಹೈನುಗಾರಿಕೆಯನ್ನು ಕ್ರಮಬದ್ಧ ಮತ್ತು ವೈಜ್ಞಾನಿಕ ರೀತಿಯಲ್ಲಿ ನಡೆಸಿದರೆ ಮಾತ್ರ ಸ್ಥಿರ ಲಾಭ...
Anemadugu, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿ ಅಂತಿಮ ವರ್ಷದ BSc(ಆನರ್ಸ್) ಕೃಷಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2025-26...
Dibburahalli, Sidlaghatta : ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗೋವನ್ನು ಸಾಗಿಸುತ್ತಿದ್ದವರನ್ನು ಭಜರಂಗದಳ ಕಾರ್ಯಕರ್ತರು ತಡೆಯುವ ಮೂಲಕ ಗೋವುಗಳನ್ನು ರಕ್ಷಿಸಿರುವ ಘಟನೆ...
Devaramallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಗುರುವಾರ ಶ್ರೀ ಮಳ್ಳೂರಾಂಭ ದೇವಿಯ ದನಗಳ ಜಾತ್ರೆಯ ಅಂಗವಾಗಿ ಉತ್ತಮ ರಾಸುಗಳಿಗೆ ಬಹುಮಾನ...
Devaramallur, Sidlaghatta : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು (FMD Vaccination)...
Basavapatna, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬಸವಪಟ್ಟಣ ಗ್ರಾಮದಲ್ಲಿ ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳ (B.Sc Agriculture Students) ಗ್ರಾಮೀಣ...
Sidlaghatta : ಜಿಲ್ಲೆಯಾದ್ಯಂತ ನೀರಿನ ಅನುಕೂಲ ಇರುವ 9034 ಮಂದಿ ರೈತರಿಗೆ ಮೇವಿನ ಬಿತ್ತನೆ ಜೋಳದ ಕಿಟ್‌ ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಒಂದಷ್ಟು...
Bodaguru, sidlaghatta : ಜಾನುವಾರುಗಳ ಕೊರೊನಾ ಎಂದು ಬಿಂಬಿತವಾಗಿರುವ ಚರ್ಮ ಗಂಟು ರೋಗ (Lumpy skin disease) ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ....
ಈಗಿನ ಸ್ಪರ್ಧಾಯುಗದಲ್ಲಿ ಯಾವುದೆ ವಸ್ತುವನ್ನಾಗಲಿ ಗುಣಮಟ್ಟ ಇಲ್ಲದೆ ಮಾರಾಟ ಮಾಡಲು ಕಷ್ಟಸಾಧ್ಯ. ಇದಕ್ಕೆ ಹಾಲು ಹಾಗೂ ಹಾಲು ಉತ್ಪನ್ನಗಳು ಕೂಡ ಹೊರತಾಗಿಲ್ಲ ಎಂದು ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್ ತಿಳಿಸಿದರು. ಶಿಡ್ಲಘಟ್ಟ ನಗರದ ಕೋಚಿಮುಲ್ ಶಿಬಿರ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈನುಗಾರರಿಗೆ ವಿಮೆಯ ಹಣದ ಚೆಕ್ ವಿತರಣೆ ಮಾಡಿ ಅವರು ಮಾತನಾಡಿದರು. ಹಾಲಿನ ಗುಣಮಟ್ಟ ಇನ್ನಷ್ಟು ಹೆಚ್ಚಬೇಕಿದೆ. ಗುಣಮಟ್ಟ ಇಲ್ಲದಿದ್ದರೆ ನಾವು ಮಾರುಕಟ್ಟೆಯಲ್ಲಿನ ಸ್ಪರ್ಧೆಯಲ್ಲಿ ಮುನ್ನುಗ್ಗಲು ಸಾಧ್ಯವಿಲ್ಲ. ಹಾಗಾಗಿ ಹೈನುಗಾರರು ಗುಣಮಟ್ಟದ ಹಾಲನ್ನು ಉತ್ಪಾದಿಸಲು ಮುಂದಾಗಬೇಕಿದೆ ಎಂದರು. ಹಳೆಯ ಪದ್ದತಿಗಳಿಗೆ ಸೀಮಿತವಾಗದೆ ನೂತನ ಪದ್ದತಿಯಲ್ಲಿ ಹೈನುಗಾರಿಕೆಯನ್ನು ಮಾಡಿ ಗುಣಮಟ್ಟದ ಹಾಲನ್ನು ಉತ್ಪಾದಿಸಿ ಪೂರೈಸಿದಾಗಲೆಉಳಿದು ಬೆಳೆಯಲು ಸಾಧ್ಯ ಎಂದು ಹೇಳಿದರು. ಇನ್ನು ಸಾಕಷ್ಟು ಮಂದಿಗೆ ರಾಸುಗಳ ವಿಮೆ ಕುರಿತು ಸರಿಯಾದ ಮಾಹಿತಿಯಿಲ್ಲ. ಎಷ್ಟೋ ಮಂದಿ ನಾವು ವಿಮೆ ಹಣ ಕಟ್ಟುತ್ತಿದ್ದೇವೆ ಹಣವೇ ಬರಲಿಲ್ಲ ಎಂದು ಪ್ರಶ್ನೆ ಮಾಡುತ್ತಾರೆ. ವಿಮೆ ಹಣ ಕಟ್ಟುವುದರಿಂದ ರಾಸು ಮೃತಪಟ್ಟಾಗ ರಾಸುವಿನ ಬೆಲೆಯ ಪೂರ್ತಿ ಮೊತ್ತ ರೈತನಿಗೆ ಸೇರುತ್ತದೆ. ಈ ನಿಟ್ಟಿನಲ್ಲಿ ವಿಮೆ ಬಹಳ ಸಹಕಾರಿ ಎಂದರು. ಈ ಸಂದರ್ಭದಲ್ಲಿ ವಿಮೆ ಮಾಡಿಸಿದ ಸೀಮೆ ಹಸುಗಳು ಮೃತಪಟ್ಟಿದ್ದು ಅವುಗಳ ಮಾಲೀಕರಿಗೆ ವಿಮೆಯ ಚೆಕ್‌ಗಳನ್ನು ವಿತರಿಸಲಾಯಿತು. ಕೋಚಿಮುಲ್ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಡಾ.ಶಂಕರ್‌ರೆಡ್ಡಿ, ವೈ.ಹುಣಸೇನಹಳ್ಳಿ ಎಸ್‌ಎಫ್‌ಸಿಎಸ್ ಬ್ಯಾಂಕ್ ಅಧ್ಯಕ್ಷ ಬಸವರಾಜು, ವಿಸ್ತರಣಾಕಾರಿ ಶ್ರೀನಿವಾಸ್, ಜಯಚಂದ್ರ, ಶಂಕರ್‌ಕುಮಾರ್, ಕುಮ್ಮಣ್ಣ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೆಗೌಡನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯನುಭವ ಚಟುವಟಿಕೆ ಅಡಿಯಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ಬರಡು ರಾಸುಗಳ...
ಕಾಲುಬಾಯಿ ಜ್ವರದಿಂದ ಜಾನುವಾರುಗಳನ್ನು ರಕ್ಷಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ರಾಸುಗಳಿಗೆ ಮಾರ್ಚ್ 9ರಿಂದ 25ರವರೆಗೆ ಎಂಟನೇ ಸುತ್ತಿನ ಲಸಿಕಾ...
error: Content is protected !!