News 23 May ಬಿ.ಎನ್.ಚಂದ್ರಪ್ಪ (ಬಿ.ಎನ್.ಸಿ) ಮೇಸ್ಟ್ರು ಇವರಿಗೆ 76 ವರ್ಷಗಳಾದರೂ ಬಿ.ಎನ್.ಸಿ ಮೇಸ್ಟ್ರು ಎಂದೇ ತಾಲ್ಲೂಕಿನಾದ್ಯಂತ ಚಿರಪರಿಚಿತರು. ಇವರು ಸಾವಿರಾರು ಗ್ರಾಮಾಂತರ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸಿದ್ದಾರೆ. ಮೇಲೂರು, ಪಿಯುಸಿ ಬೋರ್ಡ್, ಜ್ಯೂನಿಯರ್… LikeLikeLoveWowShare