September 11, 2026

covid care centre

ತಾಲ್ಲೂಕಿನ ಕೊಂಡಪ್ಪಗಾರಹಳ್ಳಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಕೋವಿಡ್ ಕೇರ್ ಸೆಂಟರಿನ ಆವರಣದಲ್ಲಿ ಸೋಮವಾರ ಎನ್ ಎಸ್ ಯು ಐ ಹಾಗೂ ಶಶಿಧರ್ ಮುನಿಯಪ್ಪ ಅಭಿಮಾನಿಗಳ ವತಿಯಿಂದ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವೈದ್ಯ ಡಾ. ಎಸ್.ಶ್ರೀನಾಥ್ ಮಾತನಾಡಿದರು....
ಶಿಡ್ಲಘಟ್ಟ ತಾಲ್ಲೂಕಿನ ಕೋವಿಡ್ ಕೇರ್ ಸೆಂಟರಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೋವಿಡ್  ಸೋಂಕಿತರಿಗೆ ಆಗತ್ಯ ಆಹಾರ ವಸ್ತುಗಳನ್ನು ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ತಹಶೀಲ್ದಾರ್...
 ತಾಲ್ಲೂಕಿನ ಸುಂಡ್ರಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯನ್ನು ಕೋವಿಡ್ ಕೇರ್ ಸೆಂಟರನ್ನಾಗಿ ತಾಲ್ಲೂಕು ಆಡಳಿತ ಪರಿವರ್ತಿಸಿರುವುದಕ್ಕೆ ಬಿ.ಎಂ.ವಿ ವಿದ್ಯಾಸಂಸ್ಥೆಯವರು, ಎ.ಸಿ.ಐ ಸಂಸ್ಥೆಯ ನೆರವಿನೊಂದಿಗೆ ಸಂಪೂರ್ಣ ನಿರ್ವಹಣೆಯನ್ನು ಮಾಡುವ...
error: Content is protected !!