September 12, 2026

election

ತಾಲ್ಲೂಕಿನ 22 ಗ್ರಾಮ ಪಂಚಾಯತಿಗಳ ಚುನಾವಣೆಯು ಮಂಗಳವಾರ ನಡೆಯಿತು. ಕೆಲವು ಗ್ರಾಮಗಳಲ್ಲಿ ಗುಂಪು ಘರ್ಷಣೆ, ಕಲ್ಲು ತೂರಾಟ, 144 ಸೆಕ್ಷನ್ ಜಾರಿ, ಲಾಠಿ...
‘ಕುಡಿಯಲು ನೀರಿಲ್ಲ, ತಿಂಡಿ, ಊಟದ ವ್ಯವಸ್ಥೆ ಇಲ್ಲ. ಶೌಚಾಲಯದ ಸಮಸ್ಯೆಯಿದೆ. ದೂರದೂರುಗಳಿಂದ ಬಂದವರಿಗೆ ಮೂಲಭೂತ ಸೌಕರ್ಯಗಳಿಲ್ಲ. ದಿನಗೂಲಿ ನೌಕರರಿಗಿಂತ ಹೀನಾಯವಾಗಿ ಶಿಕ್ಷಕರನ್ನು ನಡೆಸಿಕೊಳ್ಳುತ್ತಿದ್ದಾರೆ’...
‘ಎಲೆಕ್ಷನ್ಗೆ ನಿಂತಿದೀವಲ್ಲ, ನಾವು ಅತ್ತೆ ಸೊಸೆ ಮಾತಾಡೋದಿಲ್ಲ. ಎಲೆಕ್ಷನ್ ಆದ್ಮೇಲೆ ಮಾತಾಡ್ತೀವಿ’ ಎನ್ನುತ್ತಾರೆ ತಾಲ್ಲೂಕಿನ ತುಮ್ಮನಹಳ್ಳಿ ಪಂಚಾಯತಿಯ ಚುನಾವಣಾ ಸ್ಪರ್ಧಿಗಳಾದ ತಿಮ್ಮಕ್ಕ ಮತ್ತು...
ಜೂನ್ ೨ ರಂದು ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಾಲ್ಲೂಕಿನ ಯಾವುದೇ ಸರ್ಕಾರಿ ನೌಕರರು ಭಾಗವಹಿಸಬಾರದೆಂದು ತೀರ್ಮಾನಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ...
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಗ್ರಾಮ ಪಂಚಾಯತಿ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಮತಗಟ್ಟೆಯ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕಿನ ೨2...
ಪಟ್ಟಣದಲ್ಲಿ ಭಾನುವಾರ ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ(ಪಿ.ಎಲ್.ಡಿ) ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಿತು. ಸುಮಾರು...
ಶಿಡ್ಲಘಟ್ಟದ್ಲಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ್ಲಲಿ ಗ್ರಾಮ ಪಂಚಾಯಿತಿ ಚುನಾವಣೆಯ ಎಣಿಕೆ ಕಾರ್ಯ ನಡೆಯಿತು. ತ್ಲಾಲೂಕಿನ್ಲಲಿ ಜೆ.ಡಿ.ಎಸ್ ಮತ್ತು ಬಿಜೆಪಿ ಬೆಂಬಲಿತ...
error: Content is protected !!