Sidlaghatta : ಸಂವಿಧಾನದಡಿಯಲ್ಲಿ ಹೋರಾಟ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ. ಹೋರಾಟ ಮಾಡಿ ನಮ್ಮದೇನೂ ಅಭ್ಯಂತರವಿಲ್ಲ, ಆದರೆ ರೈತರ ಸೋಗಿನಲ್ಲಿ ಹಸಿರು ಶಾಲು ಹಾಕಿಕೊಂಡು...
Farmers
Sidlaghatta : ಸರ್ಕಾರಿ ಜಮೀನು ಮತ್ತು ಸರ್ಕಾರಕ್ಕೆ ಕೊಡಲು ಒಪ್ಪಿರುವ ರೈತರ ಜಮೀನು ಒಟ್ಟುಗೂಡಿಸಿದರೆ 2200 ಎಕರೆ ಜಮೀನು ಆಗುತ್ತದೆ. ಅನಗತ್ಯ ಸುಳ್ಳು...
Sidlaghatta, chikkaballapur : ಪಶು ವೈದ್ಯಕೀಯ, ತೋಟಗಾರಿಕೆ ಪದವಿ, ಕೃಷಿ ಪದವಿ ಸೇರಿದಂತೆ ವಿವಿಧ ಪದವಿ ತರಗತಿಗಳಿಗೆ ಸೇರಬಯಸುವ ರೈತರ ಮಕ್ಕಳಿಗೆ ವಿಕಸಿತ್47...
Jangamakote, Sidlaghatta : ರೈತರ ಪರ ಎಂದು ಹೇಳಿಕೊಳ್ಳುವ ರಾಜ್ಯ ಸರ್ಕಾರ, ಬಂಡವಾಳಶಾಹಿಗಳ ಮರ್ಜಿಗೆ ಬಿದ್ದು ಫಲವತ್ತಾದ ಕೃಷಿ ಭೂಮಿಯನ್ನು ರೈತರ ಒಪ್ಪಿಗೆ...
Sidlaghatta : ಜಿಲ್ಲೆಯ 25 ರೈತರು ಮತ್ತು 25 ರೈತ ಮಹಿಳೆಯರು ಐದು ದಿನಗಳ ಕಾಲ ಗೋಡಂಬಿ ಬೆಳೆ ಕುರಿತಂತೆ ಅಧ್ಯಯನ ಪ್ರವಾಸ...
Sidlaghatta : ರೇಷ್ಮೆ ಉತ್ಪಾದನೆಯಲ್ಲಿ ಇಡೀ ದೇಶದಲ್ಲಿ ನಾವು ದ್ವಿತೀಯ ಸ್ಥಾನದಲ್ಲಿದ್ದು ಮೊದಲ ಸ್ಥಾನಕ್ಕೆ ಬರುವ ಎಲ್ಲ ಅವಕಾಶಗಳು, ತಾಂತ್ರಿಕತೆ ನಮ್ಮಲ್ಲಿದೆ. ಆದರೆ...
Sidlaghatta : ಡಾ.ಬಿ.ಆರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮಗಳು ಪರಿಶಿಷ್ಟ ಜಾತಿ/ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ನೀರಾವರಿ...
Sidlaghatta : ಎಲ್ಲಾ ರಾಜಕೀಯ ಪಕ್ಷಗಳು ಅವರವರ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ರೈತರ ಸಂಕಷ್ಟಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡುತ್ತಿರುವುದು ರೈತ ಸಂಘಟನೆಗಳು ಮಾತ್ರ....
Sidlaghatta : “ಇಂದಿನ ರಾಜಕಾರಣವು ಕೇವಲ ಹಣದ ವ್ಯವಹಾರವಾಗಿ ಮಾರ್ಪಟ್ಟಿದೆ. ಯಾರು ಹೆಚ್ಚು ಬಂಡವಾಳ ಹಾಕಬಲ್ಲರೋ ಮತ್ತು ಯಾರು ಜಾತಿ-ಧರ್ಮಗಳನ್ನು ಪ್ರಚೋದಿಸಬಲ್ಲರೋ ಅವರನ್ನೇ...
Jangamakote, Sidlaghatta : ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ರೈತರು ನಡೆಸಿದ ನಿರಂತರ ಒಂದೂವರೆ ವರ್ಷದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಭೂಸ್ವಾಧೀನಕ್ಕಾಗಿ...
Sidlaghatta : “ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ರೈತರ ಬದುಕನ್ನು ಕಿತ್ತುಕೊಳ್ಳುವ KIADB ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ನಮ್ಮ ಹೋರಾಟ ನಿಲ್ಲದು. ಕೇವಲ...
Sidlaghatta : “ನಾನೂ ಒಬ್ಬ ರೈತನ ಮಗನಾಗಿ, ಕೃಷಿಯನ್ನೇ ನಂಬಿ ಬದುಕುತ್ತಿರುವ ರೈತರ ಕಷ್ಟ ನನಗೆ ತಿಳಿದಿದೆ. ಜಂಗಮಕೋಟೆ ಭಾಗದ ರೈತರಿಗೆ ಕೊಟ್ಟ...
Jangamakote, Sidlaghatta : “ಅಂತರ್ಜಲವನ್ನೇ ನಂಬಿ ಬದುಕುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಕೆಐಎಡಿಬಿ ಕೈಗಾರಿಕೆಗಳ ಸ್ಥಾಪನೆ ಅತ್ಯಗತ್ಯ. ಈ ನಿಟ್ಟಿನಲ್ಲಿ...
Jangamakote, Sidlaghatta : ಜಂಗಮಕೋಟೆ ಹೋಬಳಿಯಲ್ಲಿ ಕೆಐಎಡಿಬಿಗೆ (KIADB) ಜಮೀನು ನೀಡಲು ಸಿದ್ಧರಿರುವ ರೈತರನ್ನು ಬೆದರಿಸುವ ಮತ್ತು ಅವರಲ್ಲಿ ಆತಂಕ ಸೃಷ್ಟಿಸುವ ಕೆಲಸವಾಗುತ್ತಿದ್ದು,...
Doddadasarahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡದಾಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Short Circuit) ರೇಷ್ಮೆ ಚಂದ್ರಂಕಿಯ ಶೆಡ್‌ಗೆ...
Sidlaghatta, Chikkaballapur District : ಶಿಡ್ಲಘಟ್ಟ ತಾಲ್ಲೂಕಿನ ರೈತರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಕುಂದುಕೊರತೆ ಸಭೆ...
Kothanur, Sidlaghatta, Chikkaballapur District : ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರಿನಲ್ಲಿ ಬೆಂಗಳೂರಿನ ಜಿಕೆವಿಕೆಯ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳು ಮೂರು ತಿಂಗಳ ಕಾಲ...
Sidlaghatta : ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ...
Jangamakote, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು KIADB ರೈತ ಪರ...
Budagavarahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬುಡಗವಾರಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಗೋಮಾಳ ಜಮೀನಿನಲ್ಲಿ ಸ್ವಾಧೀನದಲ್ಲಿರುವ ರೈತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲಬ್ಬಿಸುವ ಹುನ್ನಾರವನ್ನು...
