September 19, 2026

Government Hospital

Sidlaghatta : ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹು ಮುಖ್ಯ. ಈ ಹಿನ್ನೆಲೆಯಲ್ಲಿ ಸಮಸ್ಯೆಯಿದ್ದಾಗ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ...
Sidlaghatta : ಸೂಕ್ತವಾದ ಜಾಗವನ್ನು ಗುರುತಿಸಿಕೊಟ್ಟಲ್ಲಿ ಈಗಿರುವ 50 ಹಾಸಿಗೆಗಳ ಈ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿ ಮೂಲ ಸವಲತ್ತುಗಳನ್ನು ಕಲ್ಪಿಸಿ...
Sidlaghatta : Rabies ಎಂಬುದು ಪ್ರಾಣಿಗಳ ಮೂಲಕ ಮನುಷ್ಯರಿಗೆ ಹರಡುವ ಮಾರಣಾಂತಿಕ ಕಾಯಿಲೆಯಾಗಿದೆ. ಇದನ್ನು ಗುಣಪಡಿಸಲು ಯಾವುದೇ ರೀತಿಯ ಆರೋಗ್ಯ ಚಿಕಿತ್ಸೆ ಇಲ್ಲದ...
Sidlaghatta : ಡೆಂಗ್ಯೂ ಎಂಬುದು ಮಾರಣಾಂತಿಕ ಖಾಯಿಲೆಯಾಗಿರುವುದರಿಂದ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಬಿ.ಎನ್.ಸ್ವಾಮಿ ತಿಳಿಸಿದರು. ಶಿಡ್ಲಘಟ್ಟ ನಗರದ ನಗರಸಭೆ...
Melur, Sidlaghatta : ಒಂದು ದೇಶ ಸುಭದ್ರವಾಗಿ ಇರಬೇಕಾದರೆ, ಅಭಿವೃದ್ದಿಯ ಹಾದಿಯಲ್ಲಿ ಸಾಗಬೇಕಾದರೆ ಉತ್ತಮ ಆಡಳಿತ ವ್ಯವಸ್ಥೆ ಇರಬೇಕು. ಜತೆಗೆ ದೇಶದ ಎಲ್ಲರೂ...
Sidlaghatta : ನಗರಸಭೆಯ ಆವರಣದಲ್ಲಿ ಶುಕ್ರವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಅವರು, ನಗರಸಭೆಯ ಪೌರಕಾರ್ಮಿಕರು, ನಗರಸಭೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಡೆಂಗ್ಯೂ ಜ್ವರ...
Sidlaghatta : ಯಾವುದೆ ರೀತಿಯ ಸಾಂಕ್ರಾಮಿಕ ಅಥವಾ ಅಸಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು, ಆರೋಗ್ಯ ಕುರಿತು ವಯುಕ್ತಿಕವಾಗಿ ಮುನ್ನೆಚ್ಚರಿಕೆ ಅಗತ್ಯ ಇರಬೇಕಾಗುತ್ತದೆ...
Sidlaghatta : ಮಾನಸಿಕ ಸ್ವಾಸ್ಥ್ಯವನ್ನು ಸಂಪೂರ್ಣವಾಗಿ ಕಳೆದುಕೊಂಡು, ಎಲ್ಲರಿಂದಲೂ ದೂರವಾಗಿ ನರಕದ ಬದುಕನ್ನು ನೆಡೆಸುತ್ತಿರುವ ಅಸಂಖ್ಯ ಮಂದಿಯ ಬಗ್ಗೆ ಕರುಣೆ ತೋರಿಸುವ, ಅವರ...
Sidlaghatta : ಇದೀಗ ಮುಂಗಾರು ಮಳೆ ಆರಂಭ ಕಾಲವಾದ್ದರಿಂದ ಮಳೆ ನೀರು ಮನೆಯ ಸುತ್ತ ಮುತ್ತ ನಿಂತು ಅದರಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವುದು ಹೆಚ್ಚು....
Sidlaghatta : ಶಿಡ್ಲಘಟ್ಟ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗುರುವಾರ ಆರೋಗ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಡೆಂಗಿ ದಿನಾಚರಣೆಯ ಅಂಗವಾಗಿ ಜನಜಾಗೃತಿ...
Sidlaghatta : ಶಿಡ್ಲಘಟ್ಟ ನಗರದ ವಿವಿದೆಡೆ ದಿಢೀರ್ ದಾಳಿ ನಡೆಸಿದ ಆರೋಗ್ಯ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳು ತಂಬಾಕು ನಿಯಂತ್ರಣ...
Sidlaghatta : ಸೈನಿಕರಷ್ಟೇ ದೇಶಸೇವೆ ಮಾಡುವ ಕಾಲ ಸನ್ನಿಹಿತವಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈಗ ಗುಲಾಬಿ ಮಹಿಳಾ ಸೈನಿಕರಂತೆ ಕಾರ್ಯಪ್ರವೃತ್ತರಾಗಬೇಕು. ತಮ್ಮ...
Sidlaghatta : ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ವೈದ್ಯರು ಮತ್ತು ಸಿಬ್ಬಂದಿ 2024 ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಬಗ್ಗೆ ಹಾಗೂ...
Bashettahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ಸಾಂಕ್ರಾಮಿಕ ರೋಗದ ಕುರಿತು...
Sidlaghatta : ಶಿಡ್ಲಘಟ್ಟ ನಗರದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮನೋಹರ್ ಮತ್ತು...
Sidlaghatta : ಮಾರ್ಚ್ 3 ರಿಂದ 6 ವರೆಗೆ ತಾಲ್ಲೂಕಿನಾದ್ಯಂತ 106 ಬೂತ್ ಗಳಲ್ಲಿ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಗ್ರಾಮೀಣ...
Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಸದಸ್ಯರಿಗೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
Sidlaghatta : ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಕ್ಯಾನ್ಸರ್ ಕುರಿತಂತೆ ಭಯ ಹೋಗಲಾಡಿಸುವ ಹಾಗೂ...
Sidlaghatta : ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಶಿವಪ್ರಸಾದ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಮೊದಲಿಗೆ ಲೋಕಾಯುಕ್ತ ಕಚೇರಿಯ...
Sidlaghatta : ಕೀಟಜನ್ಯ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಚಿಕಂಗುನ್ಯಾ ಹಾಗೂ ಜಿಕಾ ವೈರಸ್ ಜ್ವರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಗಟ್ಟುವಿಕೆಯನ್ನು...
error: Content is protected !!