ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರಿಯಾದ ಮೂಲಭೂತ ಸವಲತ್ತುಗಳಿಲ್ಲದಿರುವುದು ಒಂದೆಡೆಯಾದರೆ, ಪ್ರಾಂಶುಪಾಲರ ಹಾಗೂ ಸಿಬ್ಬಂದಿಯ ನಡುವೆ ಹೊಂದಾಣಿಕೆಯಿಲ್ಲದ ಕಾರಣ 10 ಗಂಟೆಗೆ ಶುರುವಾಗ...
Government
ಶಿಡ್ಲಘಟ್ಟ ನಗರದ ಆಜಾದ್‌ನಗರದಲ್ಲಿ ಬುಧವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ವಿಶ್ವ ಜನಸಂಖ್ಯಾ ದಿನಾಚರಣೆಯ ಪೂರ್ವಭಾವಿಯಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಪ್ರಚಾರ ವಾಹನಕ್ಕೆ...
ಶಿಡ್ಲಘಟ್ಟ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾಥಿಗಳಿಗೆ ಟ್ಯಾಬ್ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಕೊಠಡಿ...
ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅರ್ಚಕರಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ...
ಶಿಡ್ಲಘಟ್ಟ ನಗರ, ಜಂಗಮಕೋಟೆ ಹಾಗೂ ದಿಬ್ಬೂರಹಳ್ಳಿ ಗ್ರಾಮಗಳಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಇಂಧನ ಹಾಗೂ ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ...
ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಮಲೇರಿಯಾ ವಿರೋಧಿ ಮಾಸಾಚರಣೆಯ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ತಹಶೀಲ್ದಾರ್ ರಾಜೀವ್ ಮಾತನಾಡಿದರು. ಮಳೆ ಬೀಳುತ್ತಿರುವುದರಿಂದ ಸೊಳ್ಳೆಗಳು...
ತಾಲ್ಲೂಕಿನ ಕುಂಭಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೇವೇನಹಳ್ಳಿ ಗ್ರಾಮದಲ್ಲಿ ಬಚ್ಚಲು ಗುಂಡಿ ನಿರ್ಮಿಸಿಕೊಂಡ ಇಪ್ಪತ್ತು ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ನೀಡಿ ಕಾಂಗ್ರೆಸ್...
ಕೋವಿಡ್ 19 ಪರಿಣಾಮವಾಗಿ ಸಂಕಷ್ಟದಲ್ಲಿರುವ ಯುವ ವಕೀಲರ ನೆರವಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಶಿಸಬೇಕು ಎಂದು ಅಖಲ ಭಾರತ ವಕೀಲರ ಒಕ್ಕೂಟ ಮತ್ತು...
ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. 2021-22ನೇ ಸಾಲಿನ...
ಶಿಡ್ಲಘಟ್ಟ ತಾಲ್ಲೂಕಿನ ಕೋವಿಡ್ ಕೇರ್ ಕೇಂದ್ರಕ್ಕೆ ಶನಿವಾರ ಜಿಲ್ಲಾಧಿಕಾರಿ ಆರ್. ಲತಾ ಭೇಟಿ ನೀಡಿ ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕೋವಿಡ್ ಪೀಡಿತ ರೋಗಿಗಳಿಗೆ...
ಶಿಡ್ಲಘಟ್ಟ ತಾಲ್ಲೂಕಿನ sc/st/ಸಾಮಾನ್ಯ ವರ್ಗದ ರೈತರು ತುಂತುರು ನೀರಾವರಿ ಘಟಕ ಹಾಗೂ ಕೃಷಿ ಯಾಂತ್ರೀಕರಣಕ್ಕೆ ಕೃಷಿ ಇಲಾಖೆಯಿಂದ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಆಧಾರ್...
ಶಿಡ್ಲಘಟ್ಟ ತಾಲೂಕಿನ ಜಯಂತಿಗ್ರಾಮದ ಲಕ್ಷ್ಮಣ ರೆಡ್ಡಿ ಮಂಜುಳ ದಂಪತಿಗಳ ಪುತ್ರಿ ಎಲ್. ಯಶಸ್ವಿನಿ ಅವರಿಗೆ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ, ಮಹಿಳಾ ಮತ್ತು ಮಕ್ಕಳ...
ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿಯಾಗಿದ್ದ ಎಚ್.ಎಸ್.ಶ್ರೀಲಕ್ಷ್ಮಿ ಅವರಿಗೆ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಘೋಷಿಸಲಾಗುವ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಸೋಮವಾರ ವಿಧಾನಸೌಧದ ಬಾಂಕ್ವೆಟ್ ಹಾಲ್...
2019-20 ನೇ ಸಾಲಿನ NTSE ಪರೀಕ್ಷೆ (ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ) 10 ನೇ ತರಗತಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗಾಗಿ...
ಕರ್ನಾಟಕ ಮಾಧ್ಯಮ ಅಕಾಡೆಮಿಯ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ (ಎಸ್.ಸಿ.ಪಿ./ ಟಿ.ಎಸ್.ಪಿ) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ...
Chikkaballapur: ಸರಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಹನುಮೇಗೌಡ ಮಾತನಾಡಿ, ಸರಕಾರ ಎಲ್ಲ ಹೊರಗುತ್ತಿಗೆ ನೌಕರರಿಗೆ...
ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ತಾಲ್ಲೂಕು ವೈದ್ಯಕೀಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಸಭೆ...
ರೈತಸಂಘ ಹಾಗೂ ಪ್ರಗತಿಪರ ಸಂಘಟನೆಗಳಿಂದ ರಾಜ್ಯ ಸರ್ಕಾರದ ವಿರುದ್ಧ ಭೂ ಸುದಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯನ್ನು ವಿರೋಧಿಸಿ ಸೆಪ್ಟೆಂಬರ್ 28 ರ ಸೋಮವಾರ ಕರ್ನಾಟಕ...
