ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಅತ್ಯಂತ ಪುರಾತನ ಗ್ರಾಮದೇವತೆ ಗಂಗಾದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಮೇಲೂರು ಗ್ರಾಮದ ಪುರಾಣ ಪ್ರಸಿದ್ಧ ಗಂಗಾದೇವಿ...
melur
ಮೇಲೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಉದ್ಯಾನವನನ್ನು ನಿರ್ಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್...
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನಲ್ಲಿ ಗುರುವಾರ ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಗ್ರಾಮ ಪಂಚಾಯಿತಿ...
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಪುರಾತನ ಮನೆಯೊಂದರಲ್ಲಿ ಕಳ್ಳತನವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಮೇಲೂರು ಗ್ರಾಮದ ಗಂಗಮ್ಮನ ದೇವಸ್ಥಾನದ ಬಳಿ ಇರುವ...
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಗುರುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಸಾಮಾನ್ಯ ಸೇವಾ ಸಿಂಧು ಕೇಂದ್ರವನ್ನು ಉದ್ಘಾಟಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಎ.ಉಮೇಶ್...
ಯಾರೊಬ್ಬರೂ ಶುದ್ದ ಕುಡಿಯುವ ನೀರಿನಿಂದ ವಂಚಿತರಾಗಬಾರದು ಎಂಬುದು ಜಲಜೀವನ್ ಮಿಷನ್‌ನ ಮೂಲ ದ್ಯೇಯೋದ್ದೇಶವಾಗಿದ್ದು ಯೋಜನೆಯು ಯಶಸ್ವಿಯಾಗಿ ಅನುಷ್ಠಾನವಾಗಬೇಕಾದರೆ ಕ್ಷೇತ್ರಮಟ್ಟದ ಕಾರ್ಯಕರ್ತರ ಪಾತ್ರ ಬಹು...
ಜೆಡಿಎಸ್ ಮುಖಂಡ ಮೇಲೂರು ರವಿಕುಮಾರ್ ಅವರ ತಂದೆ ಭೀಮಣ್ಣನವರ ನಾರಾಯಣಸ್ವಾಮಿ (84) ಶುಕ್ರವಾರ ರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು...
ಶಿಡ್ಲಘಟ್ಟದ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಅವರ ಮನೆಗೆ ಸೌಹಾರ್ಧ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಸೌಹಾರ್ಧ ಭೇಟಿ...
ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳೂಟಿ ಕೆರೆಯು ಕೋಡಿ ಹರಿದಿದ್ದು, ನೀರು ಮುಂದೆ ಹರಿಯಲು ಮೊದಲಿದ್ದ ಭಕ್ತರಹಳ್ಳಿ ನಾರವಾಳ ರಾಜಕಾಲುವೆ ಒತ್ತುವರಿಯಾದ ಕಾರಣ, ಭಕ್ತರಹಳ್ಳಿ ಪಕ್ಕದಿಂದ...
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ ಪುವ್ವಾಡ ಫೌಂಡೇಷನ್, ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾಗೂ ಅಂಧತ್ವ...
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ದೇವರ ಹೆಸರಿನಲ್ಲಿ ಬಿಟ್ಟಿದ್ದ ಎಮ್ಮೆಯೊಂದು ಹೂವನ್ನು ತಿನ್ನುವಾಗ ಜೊತೆಯಲ್ಲಿ ಸೂಜಿ ಮತ್ತು ಪಿನ್ನನ್ನು ನುಂಗಿತ್ತು. ಗ್ರಾಮದ ಡಾ.ರಾಜ್...
ಪ್ರತಿಯೊಬ್ಬರೂ ಸ್ವಯಿಚ್ಚೆ ಇಂದ ಮುಂದೆ ಬಂದು ಲಸಿಕೆ ಪಡೆಯುವ ಮೂಲಕ ಕರೋನವನ್ನು ಪೂರ್ತಿಯಾಗಿ ತಡೆಗಟ್ಟಲು ನಮ್ಮೊಂದಿಗೆ ಸ್ಪಂದಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ...
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಸರ್ಕಾರಿ ಶಾಲೆಯ ಆವರಣದಲ್ಲಿ ಗುರುವಾರ 54 ಕುಟುಂಬಗಳಿಗೆ ಧರ್ಮಾಧಿಕಾರಿಗಳು ನೀಡಿದ ಆಹಾರದ ಕಿಟ್ ವಿತರಣೆ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು ಕೋವಿಡ್ ಎರಡನೆ ಅಲೆಯ ಈ ಸಂಕಷ್ಟದ ಸಮಯದಲ್ಲಿ ಸೋಂಕಿತರ ಪ್ರಯಾಣಕ್ಕಾಗಿ ಉಚಿತ ವಾಹನ ವ್ಯವಸ್ಥೆ, ಕೋವಿಡ್ ಸೋಂಕಿತ ರಿಗಾಗಿ ಕೋವಿಡ್ ಕೇರ್ ಸೆಂಟರ್, ಉಚಿತ ಆಮ್ಲಜನಕ ಒದಗಣೆ, 300 ಆಕ್ಸಿಜನ್ ಕಾನ್ಸಂಟ್ರೇಟರ್, ಆಕ್ಸಿಜನ್ ವೆಂಟಿಲೇಟರ್, ಹಸಿದವರಿಗೆ ಊಟ ಆಹಾರದ ಕಿಟ್ ಗಳ ಒದಗಣೆಯನ್ನು ರಾಜ್ಯಾದ್ಯಂತ ಮಾಡಲಾಗುತ್ತಿದೆ. ಮೇಲೂರು ಭಾಗದ ಬಡ...
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಶನಿವಾರ ಟಾಸ್ಕ್ ಫೋರ್ಸ್ ಸಿಬ್ಬಂದಿಯ ಸಭೆ ನಡೆಸಿ ತಾಲ್ಲೂಕು ಪಂಚಾಯಿತಿ ಇಓ ಚಂದ್ರಕಾಂತ್ ಮಾತನಾಡಿದರು. ಕೊರೋನಾ ಮೊದಲನೆ ಅಲೆಯಲ್ಲಿ...
ಮೇಲೂರು ಗ್ರಾಮ ಪಂಚಾಯಿತಿ ಮತ್ತು “ಷೆಲ್ ಅಪರೆಲ್ಸ್ ಪ್ರೈವೇಟ್ ಲಿಮಿಟೆಡ್” ಸಹಯೋಗದೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲೂರು ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ...
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ಕೊರೊನಾ ವಾರಿಯರ್ ಗಳಾದ ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಫೇಸ್ ಶೀಲ್ಡ್, ಮಾಸ್ಕ್ ಮತ್ತು...
ಮೇಲೂರಿನ ಓಂಕಾರ್ ಚಾಲುಕ್ಯ ಯುವಕ ಸಂಘದಿಂದ ದಿವಂಗತ ಸುಮಂತ್ ಮತ್ತು ಅಂಬರೀಷ್ ಜ್ಞಾಪಕಾರ್ಥ ಈಚೆಗೆ ನಾಲ್ಕನೇ ವರ್ಷದ ಬಿ.ಎನ್.ಆರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ...
ಮೇಲೂರು ಗ್ರಾಮ ಪಂಚಾಯಿತಿ, ಫೌಂಡೇಶನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟ ಮತ್ತು ಶ್ರೀ ಸರಸ್ವತಿ...
ತಾಲ್ಲೂಕಿನ ಮೇಲೂರಿನಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡ ರೈತ ಯುವಕ ಸಂಘದ ವತಿಯಿಂದ ನವದೇವತೆಗಳ ಉತ್ಸವವನ್ನು ಆಯೋಜಿಸಲಾಗಿತ್ತು. ಪ್ರತಿಯೊಂದು ದೇವರನ್ನೂ...
ತಾಲ್ಲೂಕಿನ ಮೇಲೂರಿನಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡ ರೈತ ಯುವಕ ಸಂಘದ ವತಿಯಿಂದ ಎರಡು ದಿನಗಳ ಕಾಲ ನವದೇವತೆಗಳ ಉತ್ಸವ...
