ತೊಟ್ಲಗಾನಹಳ್ಳಿ ಗ್ರಾಮದಲ್ಲಿ ನಡೆದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ವಿಜೇತರಾದ ಎಚ್.ಕ್ರಾಸ್ ತಂಡ
ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ತೊಟ್ಲಗಾನಹಳ್ಳಿ ಗ್ರಾಮದಲ್ಲಿ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಅದೇ ಗ್ರಾಮದ ಶಾಲಾ ಶಿಕ್ಷಕರಾಗಿದ್ದ ಮೇಲೂರಿನ ದಿ.ಧರ್ಮಪ್ರಕಾಶ್ ಅವರ...
