Tag: taluk office

Sidlaghatta Vishwakarma Jayanti Celebration

News

ಶಿಡ್ಲಘಟ್ಟದಲ್ಲಿ ಭಕ್ತಿಪೂರ್ಣವಾಗಿ ವಿಶ್ವಕರ್ಮ ಜಯಂತಿ ಆಚರಣೆ

Sidlaghatta : ವಿಶ್ವಕರ್ಮರನ್ನು ದೇವತ್ವ ಪಡೆದ ದೈವಿಕ ವಾಸ್ತುಶಿಲ್ಪಿ ಹಾಗೂ ಸೃಷ್ಟಿಕರ್ತರೆಂದು ಪೂಜಿಸಲಾಗುತ್ತಿದ್ದು, ಇಡೀ ಮನುಕುಲಕ್ಕೆ ನೀಡಿರುವ ಅವರ ಕೊಡುಗೆಯಿಂದಾಗಿ ಎಲ್ಲ ಸಮುದಾಯಗಳಿಗೂ ದೈವ…

Share
Sidlaghatta Bhajrang Dal Vishwa Hindu Parishad Maddur Protest

News

ಹಿಂದೂ ಧರ್ಮ, ಧಾರ್ಮಿಕ ಕೇಂದ್ರ, ಸಂಪ್ರದಾಯಗಳ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

Sidlaghatta : ಮಂಡ್ಯದ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಮತ್ತು ಎಂಜಲು ಉಗುಳಿದ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ…

Share
Sidlaghatta Villages Pavati Khata Drive

News

ಫವತಿ ಖಾತೆ ಮಾಡಿಸಿಕೊಂಡು ಆಸ್ತಿಯನ್ನು ಹಾಗೂ ಆಸ್ತಿ ದಾಖಲೆಗಳನ್ನು ಭದ್ರಪಡಿಸಿಕೊಳ್ಳಿ

ಕಂದಾಯ ಅಧಿಕಾರಿ, ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬರಲಿದ್ದು ಮೃತಪಟ್ಟ ನಿಮ್ಮ ಹಿರಿಯರ ಹೆಸರಿನಲ್ಲೇ ಇರುವ ಆಸ್ತಿಗಳ ದಾಖಲೆಗಳನ್ನು ಕುಟುಂಬದ ವಾರಸುದಾರರ ಹೆಸರಿಗೆ ಮಾಡಿಸಿಕೊಂಡು…

Share
Devaraj Urs Birth Anniversary Celebration

News

ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಅವರ 110ನೇ ಜನ್ಮ ದಿನಾಚರಣೆ

Sidlaghatta : ಈ ನಾಡಿನಲ್ಲಿ ಹಿಂದುಳಿದ ವರ್ಗಗಳ ಸಮುದಾಯದ ಶ್ರೇಯಸ್ಸು, ಅಭಿವೃದ್ದಿಗೆ ಶ್ರಮಿಸಿದ ಮಹನೀಯರಲ್ಲಿ ಶ್ರೀದೇವರಾಜು ಅರಸು ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಜಿಲ್ಲಾ…

Share
Sidlaghatta Sri Krishna Janmashtami Celebration

News

ಶಿಡ್ಲಘಟ್ಟದಲ್ಲಿ ಅದ್ದೂರಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

Sidlaghatta : ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ಶನಿವಾರ ವಿಶೇಷ ಹೂವಿನ…

Share
ಕಾಕಚೊಕ್ಕಂಡಹಳ್ಳಿಯ ಹೊರವಲಯದಲ್ಲಿ ಹೊಲ ಗದ್ದೆ ತೋಟ ಮತ್ತು ದೇವಸ್ಥಾನಕ್ಕೆ ತೆರಳಲು ಇದ್ದ ರಸ್ತೆಯನ್ನು ಲಕ್ಷ್ಮಿನಾರಾಯಣ ಎಂಬಾತ ರಾತ್ರೋ ರಾತ್ರಿ ಮುಚ್ಚಿ ಹಾಕಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದು ಮುಚ್ಚಿರುವ ರಸ್ತೆಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಮನವಿ ಮಾಡಿದ್ದಾರೆ. ಕಾಕಚೊಕ್ಕಂಡಹಳ್ಳಿಯ ಚನ್ನಕೃಷ್ಣಪ್ಪ ಸೇರಿದಂತೆ ಗ್ರಾಮದ ಇತರರು ತಹಶೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಿದ್ದು, ಶಿಡ್ಲಘಟ್ಟ-ಜಂಗಮಕೋಟೆ ಮುಖ್ಯ ರಸ್ತೆಯಿಂದ ಕಾಕಚೊಕ್ಕಂಡಹಳ್ಳಿಗೆ 30 ಅಡಿ ಅಗಲದ ರೂಡಿಗತ ರಸ್ತೆಯಿದ್ದು ಅದನ್ನು ಗ್ರಾಮದ ಲಕ್ಷ್ಮೀನಾರಾಯಣ ಎಂಬಾತ ರಾತ್ರೋ ರಾತ್ರಿ ಮುಚ್ಚಿ ಹಾಕಿದ್ದಾರೆ. ಇದರಿಂದ ಸುತ್ತ ಮುತ್ತಲ ಹೊಲ ಗದ್ದೆ ಹಾಗೂ ದೇವಸ್ಥಾನವೊಂದಿದ್ದು ಅದಕ್ಕೆ ಭಕ್ತರು ತೆರಳಲು ದಾರಿ ಇಲ್ಲದಾಗಿದೆ. ಇದರಿಂದ ಸಾಕಷ್ಟು ತೊಂದರೆ ಆಗುತ್ತಿದ್ದು ಸ್ಥಳ ಪರಿಶೀಲಿಸಿ ರಸ್ತೆ ಒತ್ತುವರಿ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕೋರಿದ್ದಾರೆ.

News

ಮುಚ್ಚಿದ ರಸ್ತೆ ತೆರವುಗೊಳಿಸಲು ಕಾಕಚೊಕ್ಕಂಡಹಳ್ಳಿ ಗ್ರಾಮಸ್ಥರ ಮನವಿ

Sidlaghatta : ಕಾಕಚೊಕ್ಕಂಡಹಳ್ಳಿಯ ಹೊರವಲಯದಲ್ಲಿ ಹೊಲ ಗದ್ದೆ ತೋಟ ಮತ್ತು ದೇವಸ್ಥಾನಕ್ಕೆ ತೆರಳಲು ಇದ್ದ ರಸ್ತೆಯನ್ನು ಲಕ್ಷ್ಮಿನಾರಾಯಣ ಎಂಬಾತ ರಾತ್ರೋ ರಾತ್ರಿ ಮುಚ್ಚಿ ಹಾಕಿದ್ದಾರೆ…

Share
Anganwadi Workers Protest over Election Duty

News

ಚುನಾವಣಾ ಕಾರ್ಯಕ್ಕೆ ನೇಮಕ: ಅಂಗನವಾಡಿ ಕಾರ್ಯಕರ್ತರ ವಿರೋಧ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕಾರ್ಯಗಳಿಗೆ ಅಂದ್ರೆ ಬೂತ್ ಮಟ್ಟದ ಅಧಿಕಾರಿಗಳಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಅಂಗನವಾಡಿ…

Share
Sidlaghatta Hadapada Appanna Jayanti

News

ಶ್ರೀ ಹಡಪದ ಅಪ್ಪಣ್ಣ ಜಯಂತ್ಯುತ್ಸವ

Sidlaghatta : ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಹಡಪದ ಅಪ್ಪಣ್ಣ ಜಯಂತ್ಯುತ್ಸವವನ್ನು ಆಚರಿಸಲಾಯಿತು. ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ…

Share
Vachana Sahitya Samrakshana Dina Celebration at Sidlaghatta Taluk office

News

ಡಾ. ಫ.ಗು. ಹಳಕಟ್ಟಿ ಜನ್ಮದಿನಾಚರಣೆ ಮತ್ತು ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಣೆ

Sidlaghatta : ಕನ್ನಡ ನಾಡಿನ ಪ್ರಸಿದ್ಧ ವಚನ ಚಿಂತಕ ಮತ್ತು ಸಾಹಿತಿ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನಾಚರಣೆ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನದ…

Share
Sidlaghatta Land Documents Theft Arrest

News

ಸರ್ಕಾರಿ ಜಮೀನು ಮಂಜೂರಿ ದಾಖಲೆ ಕಳವು: ಗ್ರಾ. ಸಹಾಯಕರ ಬಂಧನ

Sidlaghatta : 1994-95ನೇ ಸಾಲಿನ ಸರ್ಕಾರಿ ಜಮೀನುಗಳ ಮಂಜೂರಿ ನಡಾವಳಿ ದಾಖಲೆ ಕಳವು ಪ್ರಕರಣ ಸಂಬಂಧ, ಶಿಡ್ಲಘಟ್ಟ ತಾಲ್ಲೂಕು ಕಚೇರಿಯ ಅಭಿಲೇಖಾಲಯದಲ್ಲಿ ದಾಖಲಾಗಿದ್ದ ದೂರಿನ…

Share
Sidlaghatta Avian Flu Preparedness Meeting

News

ಹಕ್ಕಿ ಜ್ವರ ಕುರಿತು ವಿವಿಧ ಇಲಾಖೆಗಳ ಪೂರ್ವ ಭಾವಿ ಸಭೆ

Sidlaghatta : ಶಿಡ್ಲಘಟ್ಟ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ತಹಶೀಲ್ದಾರ್ ಬಿ.ಎನ್. ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಹಕ್ಕಿ ಜ್ವರ ತಡೆಗಟ್ಟಲು ಪೂರ್ವಸಿದ್ಧತಾ ಸಭೆ ಆಯೋಜಿಸಲಾಯಿತು. ಈ…

Share
Sidlaghatta International Day of Democracy human chain

News

ಲಕ್ಕಹಳ್ಳಿಯಿಂದ H ಕ್ರಾಸ್ ವರೆಗೆ 26 ಕಿಮೀ ಮಾನವ ಸರಪಳಿ

Sidlaghatta : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15 ರ ಭಾನುವಾರ ತಾಲ್ಲೂಕಿನ ಲಕ್ಕಹಳ್ಳಿ ಗ್ರಾಮದಿಂದ ಪ್ರಾರಂಭಗೊಂಡು ಎಚ್.ಕ್ರಾಸ್ ವರೆಗಿನ ಸುಮಾರು 26…

Share
Sidlaghatta Nadaprabhu Kempegowda Jayanti

News

ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ

Sidlaghatta : ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತೆ ನಾಡಪ್ರಭು ಕೆಂಪೇಗೌಡರು ಜನಮಾನಸದಲ್ಲಿ ನೆಲೆಸಿರುವುದಕ್ಕೆ ಕಾರಣ ಅವರ ಸರ್ವಧರ್ಮ ಸಹಿಷ್ಣುತೆ, ಸಾಮಾಜಿಕ ಸೇವೆ ಮತ್ತು ಉತ್ತಮ…

Share
Sidlaghatta Taluk Office Staff Birthday Celebration Tehsildar Warning

News

ಕಚೇರಿಯಲ್ಲಿ ಹುಟ್ಟು ಹಬ್ಬ ಆಚರಣೆ; ತಹಸೀಲ್ದಾರರಿಂದ ತರಾಟೆ

Sidlaghatta : ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಶಿಡ್ಲಘಟ್ಟ ಕಚೇರಿಯಲ್ಲಿ ನಿರೀಕ್ಷಕರು ಕೆಲಸದ ಸಮಯದಲ್ಲಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಮತ್ತು…

Share
Sidlaghatta Election Officer Inspection

News

ಚುನಾವಣಾಧಿಕಾರಿಗಳಿಂದ ಚುನಾವಣಾ ಸಿದ್ದತೆ ಪರಿಶೀಲನೆ

Sidlaghatta : ಕೋಲಾರ ಸಂಸತ್ ಚುನಾವಣೆಯನ್ನು ಪಾರದರ್ಶಕವಾಗಿ, ಮುಕ್ತವಾಗಿ ನಡೆಸಲು ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಇದು ಪ್ರಜಾಪ್ರಭುತ್ವದ ಹಬ್ಬದಂತೆ…

Share
Constitution Awareness Rally Success Acknowledgment Letter

News

ಸಂವಿಧಾನ ಜಾಗೃತಿ ಯಾತ್ರೆ ಯಶಸ್ಸು ಮಾಡಿದವರಿಗೆ ತಾಲ್ಲೂಕು ಆಡಳಿತದಿಂದ ಅಭಿನಂದನಾ ಪತ್ರ

Sidlaghatta : ಜಗತ್ತಿನಲ್ಲೇ ಶ್ರೇಷ್ಠವಾದ ನಮ್ಮ ಭಾರತದ ಸಂವಿಧಾನದ ಬಗ್ಗೆ ಜನ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರವು ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು…

Share