September 19, 2026

varadanayakanahalli

ಪ್ರತಿ ಶನಿವಾರ ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಶಾಲೆಯು ವಿಭಿನ್ನವಾಗಿ ಪ್ರಾರಂಭಗೊಳ್ಳುತ್ತದೆ. ಈ ಶಾಲೆಯಲ್ಲಿ ಬೆಳಿಗ್ಗೆ ಎಂಟು ಗಂಟೆಯಿಂದ ಒಂಭತ್ತು ಗಂಟೆಯವರೆಗೆ ಮಕ್ಕಳಿಗೆ ಯೋಗ,...
‘ಮನೆಗೊಂದು ಮಗು, ಮನೆಗೊಂದು ಗಿಡ’ ಸಂದೇಶವಿದ್ದಂತೆ, ಪ್ರಾಥಮಿಕ ಶಾಲೆಗೊಂದು ಕಂಪ್ಯೂಟರ್ ಅತ್ಯವಶ್ಯ ಸಂಗತಿಯಾಗಿ ಪರಿಣಮಿಸುತ್ತಿದೆ. ತಂತ್ರಜ್ಞಾನ ಏರು ಗತಿಯಲ್ಲಿ ಸಾಗುವಾಗ ಕಲಿಕೆಯೂ ಅದರೊಂದಿಗೆ...
ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಪಟಾಲಮ್ಮ ಮತ್ತು ವೀರಸೊಣ್ಣಮ್ಮ ದೇವಿಯವರ 19ನೇ ವರ್ಷದ ರಥೋತ್ಸವ ಮತ್ತು ಉಟ್ಲು ಮಹೋತ್ಸವವನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನ...
ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ ಬಾಲ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿನ ಕಳೆ ಗಿಡಗಳನ್ನು ಸ್ವಚ್ಛಗೊಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಗಾಂಧಿ ಜಯಂತಿ ಪ್ರಯುಕ್ತ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ತಮ್ಮ...
ಶಾಲೆ, ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಮತ್ತು ಸಮುದಾಯದ ಸಾಂಘಿಕ ಪ್ರಯತ್ನದಿಂದಾಗಿ ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂರು ಸಸಿಗಳನ್ನು...
ಶೈಕ್ಷಣಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುವುದು ಹಾಗೂ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಸಂಘವು ನಿರ್ವಹಿಸಬೇಕೆಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್‌ ಬಳಿಯ...
ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭಾರತ ಮೂಲದ ಅಮೇರಿಕೆಯ ನಿವಾಸಿ ಕನ್ನಡ ಲೇಖಕಿ ಪಿ.ಆರ್‌.ಮೀರಾ ಭೇಟಿ ನೀಡಿ ಶಾಲೆಯ...
ತಾಲ್ಲೂಕಿನ ಘಟಮಾರನಹಳ್ಳಿಯ ವಾಗ್ದೇವಿ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ...
ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಪಟಾಲಮ್ಮ ಮತ್ತು ವೀರಸೊಣ್ಣಮ್ಮ ದೇವಿಯವರ 18ನೇ ವರ್ಷದ ರಥೋತ್ಸವ ಮತ್ತು ಉಟ್ಲು ಮಹೋತ್ಸವವನ್ನು ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನ...
error: Content is protected !!