September 2, 2026

Image

ತಾಲ್ಲೂಕಿನ ಮಡಿವಾಳ ಮಾಚಿದೇವ ಯುವಕರ ಸಂಘದಿಂದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರಕ್ಕಾಗಿ ತಾಲ್ಲೂಕಿನ ಮಡಿವಾಳ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. 2016–17ನೇ ಸಾಲಿನ ಎಸ್‌ಎಸ್‌ಎಲ್‌ಸಿ...
ತಾಲ್ಲೂಕಿನಲ್ಲಿ ಕೆಂಪೇಗೌಡರ ಜಯಂತ್ಯುತ್ಸವವನ್ನು ಅದ್ಧೂರಿಯಾಗಿ ಆಚರಿಸಬೇಕೆಂದು ಒಕ್ಕಲಿಗ ಸಮುದಾಯದ ಮುಖಂಡರು ಒಕ್ಕೊರಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್‌ನ ಶ್ರೀ ಬಾಲಾಜಿ ಕಲ್ಯಾಣಮಂಟಪದಲ್ಲಿ...
ಇತ್ತೀಚೆಗೆ ಮದ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ನಗರದಲ್ಲಿ ಶನಿವಾರ ರೈಲ್ವೆ...
ಶಿಡ್ಲಘಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಕರವೇ ರಾಜ್ಯ ಘಟಕದ ಅಧ್ಯಕ್ಷ ಪಿ.ಎ.ನಾರಾಯಣಗೌಡರ ಹುಟ್ಟುಹಬ್ಬದ ಪ್ರಯುಕ್ತ ತಾಲ್ಲೂಕು ಕರವೇ ಸದಸ್ಯರು ರೋಗಿಗಳಿಗೆ ಹಣ್ಣು ಮತ್ತು...
ಬಡ ಹೆಣ್ಣುಮಕ್ಕಳಿಗೆ ಅನುಕೂಲವಾಗಲೆಂದು ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೆ. ದರ್ಧೈವವೆಂದರೆ ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಈ ಯೋಜನೆಗೆ ತಿಲಾಂಜಲಿಯನ್ನಿಟ್ಟು ಹೆಣ್ಣುಮಕ್ಕಳ ಭವಿಷ್ಯ ರೂಪಿಸುವ...
ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮದ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಯ ಮಕ್ಕಳಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸದಸ್ಯರು ರಾಜ್ಯ ಘಟಕದ...
ನಗರದ ೫ ಕಿ.ಮೀ ವ್ಯಾಪ್ತಿಯಲ್ಲಿ ನಗರಸಭೆಯಿಂದ ಖಾಸಗಿ ಜಮೀನು ಖರೀದಿಸಲು ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಹಾಗೂ ಈಗಾಗಲೇ ಅಬ್ಲೂಡು ಬಳಿ ಖರೀದಿ ಮಾಡಲಾಗಿರುವ...
ರೇಷ್ಮೆ ಗೂಡಿನ ಮಾರುಕಟ್ಟೆಯೂ ಸೇರಿದಂತೆ ತಾಲ್ಲೂಕಿನಾದ್ಯಂತ ನೀರಿಗಾಗಿ ಆಗ್ರಹಿಸಿ ಜೂನ್ 12 ರ ಸೋಮವಾರ ಸ್ವಯಂಪ್ರೇರಿತರಾಗಿ ಬಂದ್ ಆಚರಿಸುವುದಾಗಿ ಶಾಶ್ವತ ನೀರಾವರಿ ಹೋರಾಟ...
ರೈತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರದೊಂದಿಗೆ ರಾಜೀವ್‌ಗಾಂಧಿ ಪಂಚಾಯತ್‌ರಾಜ್‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ಮೀನಾಕ್ಷಿ ನಟರಾಜನ್‌ ಮಾತುಕತೆಗೆ ಮುಂದಾದಾಗ ಅವರನ್ನು ಬಂಧಿಸಿ ಅವಮಾನಿಸಲಾಗಿದೆ....
ನೀರಿನ ಪೂರೈಕೆಯ ಬಗ್ಗೆ ಗಮನವಿರಲಿ. ಯಾವುದೇ ಕಾರಣಕ್ಕೂ ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು ಎಂದು...
ತಾಲ್ಲೂಕಿನಲ್ಲಿ ಹಸಿರು ಪರಿಸರವನ್ನು ಸೃಷ್ಟಿಸುವ ಕಾರ್ಯ ಯೋಜನೆಯನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಪ್ರಾರಂಭಿಕವಾಗಿ ಒಂದು ಲಕ್ಷ ಸಸಿಗಳನ್ನು ನೆಡುವ ಕೆಲಸಕ್ಕೆ ಜೂನ್‌ 11...
ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಗೆ ನಿಲ್ಲಿಸಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿಯ ಪೋಷಕರು ಶಾಲಾ ಶಿಕ್ಷಕನನ್ನು ಮಂಗಳವಾರ ಥಳಿಸಿದ್ದಾರೆ. ನಗರದ ಕ್ರೆಸೆಂಟ್ ಶಾಲೆಯಲ್ಲಿ...
ನಗರಸಭೆಗೆ ಬಿಡುಗಡೆ ಆದ ವಿವಿಧ ಬಾಬ್ತಿನ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಂಡಿಲ್ಲ. ಜತೆಗೆ ಸಕಾಲಕ್ಕೆ ಪ್ರಗತಿಯ ವರದಿಯನ್ನು ಸಲ್ಲಿಸಿಲ್ಲ. ಹಾಗಾಗಿ ಶಿಡ್ಲಘಟ್ಟ ನಗರಸಭೆಗೆ ಅನುದಾನ...
ಶಿಡ್ಲಘಟ್ಟ ಲಯನ್‌ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ತರಬೇತಿ ಪಡೆಯುತ್ತಿದ್ದ ಭಗತ್‌ಕುಮಾರ್‌ ಕಂಠೀರವ ಕ್ರೀಡಾಂಗಣದಲ್ಲಿನ ಕ್ರೀಡಾ ವಸತಿ ಶಾಲೆಗೆ ಪ್ರಥಮ...
ಸಹಕಾರ ಸಂಘಗಳು ಗ್ರಾಮೀಣ ಪ್ರದೇಶಗಳ ಜನರ ಆರ್ಥಿಕ ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗಿದ್ದು ಅವುಗಳ ಅಭಿವೃದ್ದಿಗಾಗಿ ಸಂಘದ ನಿರ್ದೇಶಕರೂ ಸೇರಿದಂತೆ ಗ್ರಾಮಸ್ಥರು ಶ್ರಮಿಸಬೇಕು ಎಂದು...
ಪರಿಸರ ಮನುಷ್ಯನ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಹೀಗಾಗಿ ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಬಿಜೆಪಿ ತಾಲ್ಲೂಕು...
ಅಭಿವೃದ್ಧಿ ಹೆಸರಲ್ಲಿ ಅವ್ಯಾಹತವಾಗಿ ಮರಗಳನ್ನು ಕಡಿಯಲಾಗುತ್ತಿದೆ. ಶುದ್ಧ ಗಾಳಿ, ನೆರಳು ನೀಡುವ ಪರಿಸರದಲ್ಲಿ ಶ್ವಾಸಕೋಶದಂತೆ ವರ್ತಿಸುವ ವೃಕ್ಷಗಳು ನಮಗೆ ಅಗತ್ಯ. ಆದ್ದರಿಂದ ನಾವು...
ಕನ್ನಡವೆಂದರೆ ಕೇವಲ ಭಾಷೆಯಲ್ಲ, ನಮ್ಮ ಗಾಳಿ, ಭೂಮಿ, ಪರಿಸರ, ಪಶು ಪಕ್ಷಿ ಕ್ರಿಮಿ ಕೀಟ ಎಲ್ಲವೂ ಒಳಗೊಳ್ಳುತ್ತದೆ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ...
ರೈತರು ಮತ್ತು ಬ್ಯಾಂಕಿನ ನಡುವಿನ ಸಂಬಂಧ ಸ್ನೇಹಮಯವಾಗಿರಬೇಕು. ಈ ಸಂಬಂಧ ಚೆನ್ನಾಗಿ ಇರಲೆಂದು ರೈತಕೂಟಗಳನ್ನು ಮಾಡಿರುವುದು ಎಂದು ನಬಾರ್ಡ್‌ ಬ್ಯಾಂಕ್‌ ಸಹಾಯಕ ಮಹಾ...
error: Content is protected !!