ಯುವ ಕ್ರೀಡಾಸಕ್ತರಿಗೆ ಸದಾ ಪ್ರೋತ್ಸಾಹಿಸುತ್ತಾ ಕ್ರೀಡಾಂಗಣದ ಅಭಿವೃದ್ಧಿಯ ಬಗ್ಗೆ ತುಡಿತವನ್ನಿಟ್ಟುಕೊಂಡಿದ್ದ ಕೆ.ಎಲ್.ನಾಗರಾಜ್ ಅವರ ಅಕಾಲಿಕ ನಿಧನದಿಂದಾಗಿ ಕ್ರೀಡಾಪಟುಗಳಿಗೆ ಅಪಾರ ನಷ್ಟವಾಗಿದೆ ಎಂದು ಹಿರಿಯ...
Image
ಜನವರಿ ೧ ರಂದು ಆತ್ಮಗೌರವ ಮತ್ತು ದಾಸ್ಯದ ವಿಮೋಚನೆಗಾಗಿ ಈ ದೇಶದ ಶೋಷಿತ ವರ್ಗದ ಸೈನಿಕರ ಗುಂಪೊಂದು ದನಿಯೆತ್ತಿದ ದಿನವಾಗಿದ್ದು, ಅಸೃಶ್ಯತೆಯ ವಿರುದ್ಧ...
ಶಾಲಾ ಆವರಣದಲ್ಲಿ ಗಿಡ ನೆಡಿ, ಗ್ರಾಮದ ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಿ, ಮನೆಗಳಲ್ಲಿನ ಶೌಚಾಲಯದ ಅಗತ್ಯತೆಯ ಅರಿವು ಮೂಡಿಸಿ ಎಂದು ವಿದ್ಯಾರ್ಥಿಗಳು ತಮ್ಮ...
ಗ್ರಾಮೀಣ ಭಾಗದಲ್ಲಿ ಎಲೆಮರೆಯ ಕಾಯಿಗಳಂತಿರುವ ಕಲಾವಿದರನ್ನು ಗುರುತಿಸಿ ಗೌರವಿಸುವುದು ಕಸಾಪ ತಾಲ್ಲೂಕು ಘಟಕದ ಧ್ಯೇಯಗಳಲ್ಲೊಂದು ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು....
ಪ್ರತಿಯೊಬ್ಬರ ಜೀವನದಲ್ಲೂ ಸುಖ ಶಾಂತಿ, ಸದ್ಭಾವನೆ, ನೆಮ್ಮದಿ, ಶಾಂತಿ ಮೂಡಲಿ. ಸಮಾಜದಲ್ಲಿ ಪರಸ್ಪರ ಪ್ರೀತಿ, ಸ್ನೇಹ, ಉತ್ತಮ ಬಾಂಧವ್ಯ ಮೂಡಲಿ ಎಂಬ ಉದ್ದೇಶದಿಂದ...
ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ...
ಷಟಲ್‌ಕಾಕ್ ಕ್ರೀಡೆಯಲ್ಲಿ ಹಿರಿಯರ ವಿಭಾಗದಲ್ಲಿ ಜಿಲ್ಲಾ ಚಾಂಪಿಯನ್ ಆಗಿದ್ದ ಹಿರಿಯ ಕ್ರೀಡಾಪಟು ಹೌಸಿಂಗ್ ಬೋರ್ಡ್ ನಿವಾಸಿ ಕೆ.ಎಲ್.ನಾಗರಾಜ್(54) ಅಪಘಾತಕ್ಕೀಡಾಗಿ ಗುರುವಾರ ನಿಧನರಾಗಿದ್ದಾರೆ. ವಿಜಯಪುರದ...
ನಗರದ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕರಾದ ಎನ್.ಶಿವಕುಮಾರ್(69) ಅವರು ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ,...
ವಿದೇಶಗಳಲ್ಲಿ ಜನಪ್ರಿಯವಾಗಿರುವ ನಗದು ರಹಿತ ವ್ಯವಹಾರವನ್ನು ದೇಶದಲ್ಲಿ ಯಶಸ್ವಿಗೊಳಿಸಿಬೇಕೆಂದು ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ಬಸವರಾಜ್ ಕರೆ ನೀಡಿದರು. ತಾಲ್ಲೂಕಿನ ಬೂದಾಳ...
ರಾಷ್ಟ್ರ ಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಮಹಾನ್ ಚೇತನ ಎಂದು ಶಾಸಕ ಎಂ. ರಾಜಣ್ಣ ತಿಳಿಸಿದರು....
ಮುಂದಿನ ಮಾರ್ಚ್ ೩೧ ರೊಳಗೆ ಶಿಡ್ಲಘಟ್ಟ ತಾಲ್ಲೂಕನ್ನು ಬಯಲು ಶೌಚ ಮುಕ್ತ ತಾಲ್ಲೂಕನ್ನಾಗಿ ಮಾಡಲು ಅಧಿಕಾರಿಗಳು ಸೇರಿದಂತೆ ಜನಪ್ರತಿಧಿಗಳು ಕೈ ಜೋಡಿಸಬೇಕು ಎಂದು...
ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರದಿಂದ ನೀಡಲಾಗುವ ಸೈಕಲ್‌ಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳು ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು. ತಾಲ್ಲೂಕಿನ...
ಕನ್ನಡ ಸಾಹಿತ್ಯ, ಪರಂಪರೆ, ಸಂಸ್ಕೃತಿ, ಆಹಾರ, ಜನಜೀವ, ಜಾನಪದ ಮೊದಲಾದವುಗಳ ಬಗ್ಗೆ ಪ್ರತಿಯೊಬ್ಬರ ಮನದಲ್ಲೂ ಅಭಿಮಾನವಿರಬೇಕು ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ...
ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಬ್ಯಾಟರಾಯಸ್ವಾಮಿ ದೇವಾಲಯದ ಬಳಿ ನೀರಿನ ಸಿಸ್ಟರ್ನ್‌ನಿಂದ ನಲ್ಲಿಯನ್ನು ತಿರುವಿಕೊಂಡು ಕೋತಿಯು ನೀರನ್ನು ಕುಡಿಯುತ್ತಿರುವ ದೃಶ್ಯವು ತಾಲ್ಲೂಕಿನ ನೀರಿನ ಬವಣೆಯು...
ಬಯಲುಸೀಮೆಯ ಮೂಲಭೂತ ಅಗತ್ಯವಾದ ಕುಡಿಯುವ ನೀರು ಮತ್ತು ಕೃಷಿಗೆ ನೀರಿಗಾಗಿ ಶಾಶ್ವತವಾದ ಯೋಜನೆ ರೂಪಿಸಲು ಕಟಿಬದ್ಧರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸಂಕಲ್ಪಕ್ಕೆ...
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ವೈಧಿಕ ನಾರಾಯಣಸ್ವಾಮಿಯವರು ಮಕ್ಕಳ ಕೈಗೆ ತೊಡಿಸಿದ ಮಂತ್ರಿಸಿದ ಬಳೆಯಿಂದ ಇಬ್ಬರು ಮಕ್ಕಳು ಸತ್ತಿದ್ದಾರಂತೆ, ಅಲ್ಲಿ ಇನ್ನೂ ಮೂವರು ಸತ್ತರಂತೆ...
ಕುರಿ ಕೋಳಿ ಹಸು ಎಮ್ಮೆ ಸಾಕಾಣಿಕೆ ಮಾಡುವ ಮೂಲಕ ಸಮಗ್ರ ಕೃಷಿಯನ್ನು ಕೈಗೊಂಡರೆ ಮಾತ್ರವೇ ಆರ್ಥಿಕವಾಗಿ ಅಭಿವೃದ್ದಿಯಾಗಲು ಸಾಧ್ಯ ಎಂದು ಕೃಷಿ ಪಂಡಿತ...
ಕುರಿಗಳು ಮನೆಯಲ್ಲಿದ್ದರೆ ಎ.ಟಿ.ಎಂ ಇದ್ದಂತೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬುಳಕೆ ಮಾಡಿಕೊಂಡು ಕುರಿಗಳನ್ನು ಸಾಕುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಪ್ರಗತಿಪರ ಸಾಕಾಣಿಕೆ...
ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲು ಕಾವಲು ಸಮಿತಿ ಸದಸ್ಯರು ಶ್ರಮಿಸಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ರಾಮರತ್ನ ಕುಮಾರ್...
ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ನಿರ್ವಂಚನೆಯಿಂದ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ರಾಮರತ್ನ...
