September 3, 2026

Image

ಕಸಾಪ ತಾಲ್ಲೂಕು ಘಟಕ ಕಳೆದ ಎಂಟು ತಿಂಗಳಿನಲ್ಲಿ ಇನ್ನೂರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಕಸಾಪ...
ತಾಲ್ಲೂಕಿನ ನಡಿಪಿನಾಯಕನಹಳ್ಳಿ ಕಪಿಲಮ್ಮ ಕಾಲೇಜಿನಲ್ಲಿ 25 ಡಿಸೆಂಬರ್‌ ಭಾನುವಾರ ಬೆಳಿಗ್ಗೆ 10 30ಕ್ಕೆ ಕಸಾಪ ತಾಲ್ಲೂಕು ಘಟಕದಿಂದ ‘ಬಾಹ್ಯಾಕಾಶ ವಿಜ್ಞಾನ ಮತ್ತು ಗೆಲುವಿನ...
ಶಿಡ್ಲಘಟ್ಟ ತಾಲ್ಲೂಕಿನ ಗಾಂಡ್ಲಚಿಂತೆ ಸರ್ಕಾರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೋಮವಾರ ಬೈಸಿಕಲ್‌ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜು, ಗ್ರಾಮ ಪಂಚಾಯಿತಿ...
ಸತತ ಬರಗಾಲದಿಂದ ತತ್ತರಿಸುತ್ತಿರುವ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಹಾಲು ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಪಶು ಆಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ...
ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ. ೨೪.೦೧ ರಷ್ಟಿರುವ ಪರಿಶಿಷ್ಟ ಜಾತಿ ಹಾಗು ಪಂಗಡದ ಜನಾಂಗದವರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ...
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಡಿಸೆಂಬರ್‌ 19 ರ ಸೋಮವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು...
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೆ ಅಭಿವೃದ್ದಿ ಕಾಮಗಾರಿಯನ್ನು ಉಪೇಕ್ಷಿಸದೆ, ಸಾರ್ವಜನಿಕ ಆಸ್ತಿ ಎನ್ನುವ ಮನೋಭಾವ ಎಲ್ಲಾ ಗ್ರಾಮಸ್ಥರಲ್ಲೂ ಮೂಡಬೇಕಿದೆ ಎಂದು ಶಾಸಕ ಎಂ.ರಾಜಣ್ಣ...
ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಪಟ್ಟಾಭಿರಾಮರ ವಿಗ್ರಹಗಳು ಮತ್ತು ಆಂಜನೇಯಸ್ವಾಮಿಯೊಂದಿಗೆ ಮುತ್ತಿನ ಪಲ್ಲಕ್ಕಿ ಉತ್ಸವವನ್ನು ನಡೆಸಲಾಯಿತು.
ಕರ್ನಾಟಕ ಶಾಸ್ತ್ರೀಯ ಸಂಗೀತ ದಿಗ್ಗಜ ಡಾ.ಮಂಗಳಂಪಲ್ಲಿ ಬಾಲಮುರಳಿ ಕೃಷ್ಣ ಅವರಿಗೆ ಸಂಗೀತದ ಮೂಲಕವಷ್ಟೆ ಶ್ರದ್ಧಾಂಜಲಿಯನ್ನು ಅರ್ಪಿಸಲು ಸಾಧ್ಯವೆಂದು ತಾಲ್ಲೂಕಿನ ಸಂಗೀತ ಕಲಾವಿದರೆಲ್ಲ ಒಗ್ಗೂಡಿ...
ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಮತ್ತು ಮೂಲಭೂತ ಸವಲತ್ತುಗಳನ್ನು ಒದಗಿಸಲು ಹೆಚ್ಚಿನ ಆಧ್ಯತೆ ನೀಡಲಾಗಿದೆ ಎಂದು ಶಾಸಕ ಎಂ.ರಾಜಣ್ಣ...
ಕಾನೂನು ಅರಿವಿನ ಕೊರತೆಯಿಂದಾಗಿ ಜನಸಾಮಾನ್ಯರಿಗೆ ಸರ್ಕಾರಿ ಸವಲತ್ತುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಕಾನೂನುಗಳು ಜನರ ಅನುಕೂಲಕ್ಕಾಗಿ ಇವೆ. ಅದನ್ನು ಅರಿತು ಮುನ್ನಡೆದರೆ...
ಶಾಶ್ವತ ನೀರಾವರಿ ಹೋರಾಟ ಸಮಿತಿ ಮಾರ್ಗದರ್ಶನದಲ್ಲಿ ಶಾಶ್ವತ ನೀರಾವರಿಗಾಗಿ ಆಗ್ರಹಿಸಿ ಬಯಲು ಸೀಮೆ ರೈತ ಮಕ್ಕಳ ಯುವಶಕ್ತಿಯ ತಂಡ ಕೋಲಾರದ ಸರ್ವಜ್ಞ ಪಾರ್ಕ್‌ನ...
‘ಈಗೇನೋ ನೀರಿದೆ, ಹಿಪ್ಪುನೇರಳೆ ಸೊಪ್ಪು ಬೆಳೆಯುತ್ತಿದ್ದೀಯ ನಾರಾಯಣಸ್ವಾಮಿ, ನೀರಾಗೋದ್ರೆ ಏನು ಮಾಡ್ತೀಯ’ ಎಂದು ರೇಷ್ಮೆ ಗೂಡಿನ ಮಾರುಕಟ್ಟೆಯ ಸಹಾಯಕ ನಿರ್ದೇಶಕರಾಗಿದ್ದ ಆಂಜನೇಯರೆಡ್ಡಿ ಕೇಳಿದ್ದರು....
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಕಾಮಗಾರಿಗಳು ಸಾರ್ವಜನಿಕರಿಗಾಗಿ ಎನ್ನುವ ಮನೋಭಾವದಿಂದ ಎಲ್ಲಾ ಗ್ರಾಮಸ್ಥರು ಗುಣಮಟ್ಟದ ಬಗ್ಗೆ ಕಾಳಜಿವಹಿಸಬೇಕಿದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು. ತಾಲ್ಲೂಕಿನ...
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಯೋಜನೆಗಳನ್ನು ಜಾರಿಗೆ ತಂದು ಜನರ ಮನ ಗೆದ್ದಿದ್ದಾರೆ. ಜನಪರ, ರೈತಪರ, ದೀನದಲಿತರ ಪರ ನಿರಂತರ...
ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ರಕ್ತದಾನ ಕುರಿತು ಜಾಗೃತಿ ಮೂಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರವಿಶಂಕರ್ ತಿಳಿಸಿದರು. ನಗರದ ಸರ್ಕಾರಿ...
ಕಾನೂನು ತಿಳಿಯದೇ ಅಪರಾಧ ಮಾಡಿದ್ದರೂ ಅದಕ್ಕೆ ಕ್ಷಮೆ ಇರುವುದಿಲ್ಲ. ಹಾಗಾಗಿ ಎಲ್ಲರೂ ಕಾನೂನು ತಿಳಿವಳಿಕೆ ಹೊಂದಿರುವುದು ಅಗತ್ಯವಾಗಿದೆ. ಗ್ರಾಮಗಳಲ್ಲಿ ಬಂದು ಕಾನೂನಿನ ಬಗ್ಗೆ...
ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಪ್ರತಿ ವರ್ಷವೂ ಯೂನಿಟಿ ಸಿಲ್‌ಸಿಲಾ ಫೌಂಡೇಷನ್ ರಕ್ತದಾನ ಶಿಬಿರವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಸ್ವಯಂ ಪ್ರೇರಿತ ರಕ್ತದಾನ ಮಾಡುವುದರಿಂದ...
ಶಾಶ್ವತ ನೀರಾವರಿ ಹೋರಾಟ ಸಮಿತಿ ಮಾರ್ಗದರ್ಶನದಲ್ಲಿ ಶಾಶ್ವತ ನೀರಾವರಿಗಾಗಿ ಆಗ್ರಹಿಸಿ ಬಯಲು ಸೀಮೆ ರೈತ ಮಕ್ಕಳ ಯುವಶಕ್ತಿಯ ಗರ್ಜನೆ ಡಿಸೆಂಬರ್‌ 17ರ ಶನಿವಾರ...
ಅಪನಗಧೀಕರಣವು ಈ ಶತಮಾನದ ಮೇರು ಆರ್ಥಿಕ ಸುಧಾರಣೆ. ಆರ್ಥಿಕ ಕ್ಷೇತ್ರವಷ್ಟೇ ಅಲ್ಲ, ಆಡಳಿತ ವ್ಯವಸ್ಥೆಯನ್ನು ಕೂಡ ಇದರಿಂದ ಶುದ್ಧೀಕರಣವಾಗುತ್ತದೆ. ಹಣಚೆಲ್ಲಿ ಜನಪ್ರತಿನಿಧಿಗಳಾಗವವರು ಇಲ್ಲವಾಗುತ್ತಾರೆ....
error: Content is protected !!